Cheetha: ಚಿರತೆಯನ್ನು ತಾನೆ ಸೆರೆಹಿಡಿದ..! ಬೈಕ್ ಗೆ ಕಟ್ಟಿ ಕೊಂಡೊಯ್ದ..?!

Hassan News :ಹಾಸನ: ಜಿಲ್ಲೆಯ ಎರಡು ಕಡೆ ಒಂದೇ ದಿನ ೨ ಚಿರತೆ ಸೆರೆ ಸಿಕ್ಕಿವೆ. ಅರಸೀಕೆರೆ ತಾಲೂಕಿನಲ್ಲಿ ತನ್ನ ಮೇಲೆ ದಾಳಿ ಮಾಡಲು ಬಂದ ಚಿರತೆಯನ್ನು ಯುವಕ ಹಾಗೂ ಇತರರು ಸೆರೆ ಹಿಡಿದು ಕೈಕಾಲು ಕಟ್ಟಿ ಅರಣ್ಯ ಇಲಾಖೆಗೆ ಒಪ್ಪಿಸಿದ್ದರೆ, ಹಾಸನ ತಾಲೂಕಿನಲ್ಲಿ ಮನೆಯೊಂದಕ್ಕೆ ನುಗ್ಗಿದ್ದ ಚಿರತೆಯನ್ನು ನಾಲ್ಕು ಗಂಟೆ ಕಾರ್ಯಾಚರಣೆ ನಂತರ ಅರವಳಿಕೆ ಚುಚ್ಚು ಮದ್ದು ನೀಡಿ ಸೆರೆ ಹಿಡಿಯಲಾಗಿದೆ. ಅರಸೀಕೆರೆ ವರದಿ: ತಾಲೂಕಿನ ಗಂಡಸಿ ಹೋಬಳಿ ಬಾಗೇವಾಳು ಗ್ರಾಮದಲ್ಲಿ ಯುವಕನೊಬ್ಬ ತನ್ನ ಮೇಲೆ … Continue reading Cheetha: ಚಿರತೆಯನ್ನು ತಾನೆ ಸೆರೆಹಿಡಿದ..! ಬೈಕ್ ಗೆ ಕಟ್ಟಿ ಕೊಂಡೊಯ್ದ..?!