ಪಾರ್ಸಲ್ ವೆಜ್ ಆಹಾರದಲ್ಲಿ ಸಿಕ್ಕಿತು ಇಲಿ ತಲೆಬುರುಡೆ…!

Chennai News: ಪಾರ್ಸಲ್  ಆಹಾರದಲ್ಲಿ ಇಲಿಯ ತಲೆಬುರುಡೆ ಪತ್ತೆಯಾದ ಹಿನ್ನೆಲೆ  ಸಸ್ಯಹಾರಿ ರೆಸ್ಟೋರೆಂಟ್ ಅನ್ನು ಸೀಲ್ ಮಾಡಿರುವ ಘಟನೆ ತಮಿಳುನಾಡಿನಲ್ಲಿ ನಡೆದಿದೆ ಎಂದು  ತಿಳಿದು ಬಂದಿದೆ. ತಮಿಳುನಾಡಿನ ತಿರುವಣ್ಣಾ ಮಲೈನ ಅರಣಿ ಪ್ರದೇಶದಲ್ಲಿರುವ ಸಸ್ಯಹಾರಿ ರೆಸ್ಟೋರೆಂಟ್‍ನಲ್ಲಿ ಈ ಘಟನೆ ನಡೆದಿದೆ. ಘಟನೆಗೆ ಸಂಬಂಧಿಸಿ ಆಹಾರ ಸುರಕ್ಷತಾ ಇಲಾಖೆಯವರು ರೆಸ್ಟೋರೆಂಟ್‍ನ ಪರವಾನಗಿಯನ್ನು ರದ್ದುಗೊಳಿಸಲಾಗಿದೆ ಎಂದು  ಹೇಳಲಾಗಿದೆ. ಆರ್. ಮುರುಳಿ ಎಂಬಾತ ಸಸ್ಯಹಾರಿ ರೆಸ್ಟೋರೆಂಟ್‍ನಿಂದ 100 ಕ್ಕೂ ಹೆಚ್ಚು ಜನರಿಗೆ ಆಹಾರವನ್ನು ತರಿಸಿದ್ದ. ಇದನ್ನು ಆ ರೆಸ್ಟೋರೆಂಟ್ ಅವರ ಮನೆಗೆ … Continue reading ಪಾರ್ಸಲ್ ವೆಜ್ ಆಹಾರದಲ್ಲಿ ಸಿಕ್ಕಿತು ಇಲಿ ತಲೆಬುರುಡೆ…!