ಚನ್ನರಾಯಪಟ್ಟಣ ನುಗ್ಗೆಹಳ್ಳಿ ಗ್ರಾಮ ಪಂಚಾಯಿತಿಯಲ್ಲಿ ಬಾರಿ ಗೋಲ್ ಮಾಲ್ ..!

State News: ಚನ್ನರಾಯಪಟ್ಟಣ.  ನುಗ್ಗೆಹಳ್ಳಿ ಗ್ರಾಮ ಪಂಚಾಯಿತಿಯಲ್ಲಿ ಬಾರಿ ಗೋಲ್ ಮಾಲ್  ನಡೆದಿದೆ ಎಂದು ಮಾಜಿ ವಿಧಾನ ಪರಿಷತ್ ಸದಸ್ಯ  ಗೋಪಾಲಸ್ವಾಮಿ ಆರೋಪಿಸಿದ್ದಾರೆ ಅವರು ಪಟ್ಟಣದ ಪತ್ರಕರ್ತರ ಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿ ನುಗ್ಗೆಹಳ್ಳಿ ಗ್ರಾಮ ಪಂಚಾಯಿತಿ ಪಿ ಡಿ ಓ ಹರೀಶ್ ಎಂಬುವವರು ಸಾರ್ವಜನಿಕರ ಹಣವನ್ನು ದುರುಪಯೋಗಪಡಿಸಿ ನಕಲಿ ಬಿಲ್ಲುಗಳನ್ನು ಸೃಷ್ಟಿ ಮಾಡಿ ಹಣವನ್ನು ನೀಡಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ ಹಾಗೂ ಈ ಹಣ ದುರುಪಯೋಗದ ಬಗ್ಗೆ ಸದಸ್ಯರು ದಾಖಲಾತಿಗಳು ಏನಾದರೂ ಕೇಳಿದರೆ ಜಾತಿ … Continue reading ಚನ್ನರಾಯಪಟ್ಟಣ ನುಗ್ಗೆಹಳ್ಳಿ ಗ್ರಾಮ ಪಂಚಾಯಿತಿಯಲ್ಲಿ ಬಾರಿ ಗೋಲ್ ಮಾಲ್ ..!