Varun Kamath : ಚೆಸ್ ಪಂದ್ಯಾಟದಲ್ಲಿ ವರುಣ್ ಕಾಮತ್ ರಾಜ್ಯಮಟ್ಟಕ್ಕೆ ಆಯ್ಕೆ

Karkala News :  ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಕರ್ನಾಟಕ ಸರ್ಕಾರ, ಜಿಲ್ಲಾ ಪಂಚಾಯತ್ ಉಡುಪಿ ಇದರ ಆಶ್ರಯದಲ್ಲಿ ಸರ್ಕಾರಿ ಪದವಿ ಪೂರ್ವ ಕಾಲೇಜು ಕಂಬದ ಕೋಣೆ ಬೈಂದೂರಿನಲ್ಲಿ ಚೆಸ್ ಪಂದ್ಯಾಟ ಆಯೋಜಿಸಲಾಗಿತ್ತು. ನಡೆದ ಉಡುಪಿ ಜಿಲ್ಲಾ ಮಟ್ಟದ ಪ್ರಾಥಮಿಕ ಹಾಗೂ ಪ್ರೌಢಶಾಲಾ ವಿದ್ಯಾರ್ಥಿಗಳ ಚೆಸ್ ಪಂದ್ಯಾಟದಲ್ಲಿ ಕಾರ್ಕಳದ ಕ್ರೈಸ್ಟ್‍ಕಿಂಗ್ ಆಂಗ್ಲ ಮಾಧ್ಯಮ ಹಿರಿಯ ಪ್ರಾಥಮಿಕ ಶಾಲೆಯ ಏಳನೇ ತರಗತಿಯ ವಿದ್ಯಾರ್ಥಿ ವರುಣ್ ಕಾಮತ್ ರಾಜ್ಯ ಮಟ್ಟಕ್ಕೆ  ಆಯ್ಕೆಯಾಗಿದ್ದಾರೆ. ಮುಂದೆ ಬೆಂಗಳೂರಿನಲ್ಲಿ ನಡೆಯಲಿರುವ ರಾಜ್ಯಮಟ್ಟದ ಚೆಸ್ … Continue reading Varun Kamath : ಚೆಸ್ ಪಂದ್ಯಾಟದಲ್ಲಿ ವರುಣ್ ಕಾಮತ್ ರಾಜ್ಯಮಟ್ಟಕ್ಕೆ ಆಯ್ಕೆ