ಛತ್ರಪತಿ ಶಿವಾಜಿಯ ಫೋಟೋ ಎಡಿಟ್ ಮಾಡಿ, ಅವಹೇಳನ ಮಾಡಿದ ಪುಂಡರು ಅರೆಸ್ಟ್

Hubballi News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಕೆಲವು ಕಿಡಿಗೇಡಿಗಳು, ಛತ್ರಪತಿ ಶಿವಾಜಿ ಮಹಾರಾಜರಿಗೆ ಅವಮಾನ ಮಾಡಿದ್ದಾರೆ. ಅವಮಾನ ಮಾಡಿದ ಕಿಡಿಗೇಡಿಗಳನ್ನು ಸ್ಥಳೀಯ ಪೊಲೀಸರು ಬಂಧಿಸಿದ್ದಾರೆ. ಕಲಘಟಗಿ ತಾಲೂಕಿನ ಹಸರಂಬಿ ಗ್ರಾಮದ ರುಚಿಕ್‌ಸಾಬ್ ಮತ್ತು ಅಶ್ಪಾಕ್ ಅಲಿ ಬಂಧಿತರಾಗಿದ್ದು, ಇವರು ಸಾಮಾಜಿಕ ಜಾಲತಾಣದಲ್ಲಿ ಶಿವಾಜಿ ಮಹಾರಾಜರು ಮತ್ತು ಟಿಪ್ಪು ಸುಲ್ತಾನ್ ಫೋಟೋ ಎಡಿಟ್ ಮಾಡಿ, ಶಿವಾಜಿ ಮಹಾರಾಜರನ್ನು ಕೆಳಮಟ್ಟದಲ್ಲಿ ಇರಿಸಿದ್ದರು. ಟಿಪ್ಪು ಸುಲ್ತಾನ್ ಕಾಲಿನಡಿ ಕುಳಿತು ಶಿವಾಜಿ ಬೇಡಿಕೊಳ್ಳುವ ಹಾಗೆ ಕಿಡಿಗೇಡಿಗಳು ಫೊಟೋ ಎಡಿಟ್ ಮಾಡಿದ್ದಲ್ಲದೇ, ಸೋಶಿಯಲ್ ಮೀಡಿಯಾದಲ್ಲಿ ಈ … Continue reading ಛತ್ರಪತಿ ಶಿವಾಜಿಯ ಫೋಟೋ ಎಡಿಟ್ ಮಾಡಿ, ಅವಹೇಳನ ಮಾಡಿದ ಪುಂಡರು ಅರೆಸ್ಟ್