ಸ್ಪಂದನಾ ನಿಧನಕ್ಕೆ ಮುಖ್ಯಮಂತ್ರಿಗಳ ಸಂತಾಪ

Political News: ಬೆಂಗಳೂರು, ಆಗಸ್ಟ್ 9: ಖ್ಯಾತ ಸಿನಿಮಾ ನಟ ವಿಜಯ ರಾಘವೇಂದ್ರ ಅವರ ಪತ್ನಿ ಸ್ಪಂದನಾ ಅವರ ಅಕಾಲಿಕ ನಿಧನಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ಅವರು ಇಂದು ನಟ ವಿಜಯ ರಾಘವೇಂದ್ರ ಅಪರ ಪತ್ನಿ ಸ್ಪಂದನಾ ಅವರ ಪಾರ್ಥಿವ ಶರೀರದ ಅಂತಿಮ ದರ್ಶನ ಪಡೆದ ನಂತರ ಮಾಧ್ಯಮದವರೊಂದಿಗೆ ಮಾತನಾಡಿದರು. ಅಪೂರ್ವ ಎಂಬ ಸಿನಿಮಾದಲ್ಲಿ ನಟಿಸಿದ್ದ ಸ್ಪಂದನಾ ಅಕಾಲಿಕ ಮರಣಕ್ಕೆ ತುತ್ತಾಗಿದ್ದಾರೆ. ಬಾಳಿ ಬದುಕಬೇಕಾಗಿದ್ದ ಸ್ಪಂದನಾ ಅವರದು ಸುಂದರ ಕುಟುಂಬ. ಥೈಲ್ಯಾಂಡ್ ದೇಶಕ್ಕೆ … Continue reading ಸ್ಪಂದನಾ ನಿಧನಕ್ಕೆ ಮುಖ್ಯಮಂತ್ರಿಗಳ ಸಂತಾಪ