ಚಿಕ್ಕಬಳ್ಳಾಪುರ: ರಾಮಲಿಂಗಪ್ಪ ನೇತೃತ್ವದ ಉಚಿತ ಕಣ್ಣಿನ ತಪಾಸಣ ಶಿಬಿರ

Political News: Feb:25: ಚಿಕ್ಕಬಳ್ಳಾಪುರ ಜಿಲ್ಲೆ ಬಾಗೇಪಲ್ಲಿ ವಿಧಾನಸಭಾ ಕ್ಷೇತ್ರದಲ್ಲಿ ಚುನಾವಣಾ ಕಣ ರಂಗೇರ್ತಿದೆ. ಬಿಜೆಪಿ ಟಿಕೆಟ್ ಆಕಾಂಕ್ಷಿ ರಾಮಲಿಂಗಪ್ಪ ಜನಪರ ಕಾರ್ಯಕ್ರಮದಲ್ಲಿ ತೊಡಗಿದ್ದಾರೆ. ಹತ್ತು ಹಲವು ಕಾರ್ಯಕ್ರಮಗಳನ್ನ ಮಾಡ್ತಿರೋ ರಾಮಲಿಂಗಪ್ಪ, ಈ ಬಾರಿ ಉಚಿತ ಕಣ್ಣಿನ ತಪಾಸಣಾ ಶಿಬಿರ ಹಮ್ಮಿಕೊಂಡಿದ್ರು. ಬಾಗೇಪಲ್ಲಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಟಿಕೆಟ್ ಆಕಾಂಕ್ಷಿ ರಾಮಲಿಂಗಪ್ಪ, ಗುಡಿಬಂಡೆ ತಾಲ್ಲೂಕಿನಲ್ಲಿ ಉಚಿತ ಕಣ್ಣಿನ ತಪಾಸಣಾ ಶಿಬಿರ ಹಾಗೂ ಉಚಿತ ಕನ್ನಡಕ ವಿತರಣಾ ಕಾರ್ಯಕ್ರಮವನ್ನ ಹಮ್ಮಿಕೊಂಡಿದ್ರು. ಚಿಕ್ಕಬಳ್ಳಾಪುರ ಬಿಜೆಪಿಯ ಜಿಲ್ಲಾಧ್ಯಕ್ಷರೂ ಆಗಿರೋ ರಾಮಲಿಂಗಪ್ಪ, ಈ … Continue reading ಚಿಕ್ಕಬಳ್ಳಾಪುರ: ರಾಮಲಿಂಗಪ್ಪ ನೇತೃತ್ವದ ಉಚಿತ ಕಣ್ಣಿನ ತಪಾಸಣ ಶಿಬಿರ