ಬಿಜೆಪಿಯವರು ನೂರು ಸುಳ್ಳು ಹೇಳುತ್ತಾರೆ, ಮೂರು ಕೆಲಸ ಮಾಡುತ್ತಾರೆ: ಹೆಚ್.ಡಿ.ಕೆ

State News:

Feb:25:ಚಿಕ್ಕಮಗಳೂರಿನಲ್ಲಿ ಮಾತನಾಡಿದ ಹೆಚ್ ಡಿ  ಕುಮಾರಸ್ವಾಮಿ ಬಿಜೆಪಿಯವರು ನೂರು ಸುಳ್ಳು ಹೇಳುತ್ತಾರೆ, ಮೂರು ಕೆಲಸ ಮಾಡುತ್ತಾರೆ. ಚುನಾವಣೆ ದಿನಾಂಕ ಘೋಷಣೆ ಆಗುವವರೆಗೂ ಅಭಿವೃದ್ದ ಕೆಲಸಕ್ಕೆ ಸರ್ಕಾರ ತೊಡಗಿಸಿಕೊಳ್ಳಬಹುದು. ಚುನಾವಣಾ ಸಮಯದ ಬಜೆಟ್‌ನ್ನು ಅವರು ಮಂಡಿಸಿದ್ದಾರೆ. ಸುಳ್ಳು ಹೇಳುವುದೇ ಅವರ ಅಭ್ಯಾಸವಾಗಿಬಿಟ್ಟಿದೆ ಎಂದು ಕಿಡಿ ಕಾರಿದ್ದಾರೆ.

ಕರ್ನಾಟಕದಲ್ಲಿ ಭ್ರಷ್ಟಾಚಾರ ಮುಕ್ತ ರಾಜ್ಯ ಮಾಡುತ್ತೇವೆ ಎಂದು ಬಿಜೆಪಿಯವರು ಹೇಳುತ್ತಾರೆ. ಹಾಗಾದರೆ ಕಳೆದ ಮೂರು ವರ್ಷಗಳಿಂದ ಇಂದ ಸರ್ಕಾರ ಭ್ರಷ್ಟಾಚಾರದಲ್ಲೇ ನಡೆದಿತ್ತಾ ಎಂಬುದನ್ನು ಅವರು ಸ್ಪಷ್ಟಪಡಿಸಬೇಕು. ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರದ ಅವಧಿಯಲ್ಲಿ ಭ್ರಷ್ಟಾಚಾರವಾಗಿದೆ ಎನ್ನುವವರು ಸರ್ಕಾರ ಪತನಗೊಳಿಸಲು ಬಳಸಿದ ಹಣ ಯಾವುದೆಂದು ಹೇಳಬೇಕು. ಉಪ ಚುನಾವಣೆ ನಡೆದಿರುವುದು ಹೇಗೆ ಎಂಬುದು ಪ್ರತಿಯೊಬ್ಬರಿಗೂ ತಿಳಿದಿದೆ ಎಂದು ಹೇಳಿದ್ದಾರೆ.

ಇಂದಿನಿಂದ ದರ್ಶನ್ ಪುಟ್ಟಣ್ಣಯ್ಯ ಪಾದಯಾತ್ರೆ…!

ಸಾಹುಕಾರ್ ಹೆಬ್ಬಾಳ್ಕರ್ ನಡುವೆ ಶುರುವಾಗಿದೆ  ‘ಪ್ರತಿಮೆ’ ಸಂಘರ್ಷ…!

ಬಿಎಸ್ ವೈ ರಾಜಕೀಯ ಜೀವನ ಹೇಗಿತ್ತು..?

About The Author