Uma Prashanth : ಪ್ರವಾಸಿಗರಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮನವಿ ಏನು..?!
Chikkamagaluru : ರಾಜ್ಯಾದ್ಯಂತ ಹಲವೆಡೆ ಬಿಟ್ಟೂ ಬಿಡದೆ ಧಾರಾಕಾರವಾಗಿ ಮಳೆ ಸುರಿಯುತ್ತಲೇ ಇದೆ. ಮಳೆಯಿಂದಾಗಿ ಅನೇಕ ಅನಾಹುತಗಳು ಕೂಡಾ ದಿನನಿತ್ಯ ನಡೆಯುತ್ತಲೇ ಇವೆ. ಆದರೂ ಅನೇಕ ಕಡೆ ಪ್ರವಾಸಿಗರಂತೂ ಇದರ ಗೊಡವೇ ಇಲ್ಲದಂತೆ ಮೋಜು ಮಸ್ತಿಯಲ್ಲಿ ತೊಡಗಿದ್ದಾರೆ. ಹೌದು ಚಿಕ್ಕಮಗಳೂರು ಜಿಲ್ಲೆಯಾದ್ಯಂತ ಭಾರೀ ಮಳೆಯಿಂದಾಗಿ ಭೂ ಕುಸಿತ, ರಸ್ತೆ ಸಂಪರ್ಕ ಕಡಿತದಂತಹ ಅವಘಡಗಳು ಸಂಭವಿಸುತ್ತಿದೆ. ಇದೇ ವೇಳೆ ಗಿರಿ ಶ್ರೇಣಿ, ಚಾರ್ಮಾಡಿ ಘಾಟಿ ಸೇರಿದಂತೆ ವಿವಿಧೆಡೆಗಳಲ್ಲಿ ಪ್ರವಾಸಿಗರು ತನ್ನ ಹುಚ್ಚಾಟ ನಡೆಸುತ್ತಿದ್ದಾರೆ. ಮಳೆ ಹೆಚ್ಚಾದಂತೆ ಅನಾಹುತಗಳು ಹೆಚ್ಚಾಗುವ … Continue reading Uma Prashanth : ಪ್ರವಾಸಿಗರಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮನವಿ ಏನು..?!
Copy and paste this URL into your WordPress site to embed
Copy and paste this code into your site to embed