ಇಂದು ಸಿದ್ಧರಾಮಯ್ಯ ಚಿಕ್ಕಮಗಳೂರು ಪ್ರವಾಸ : ಪೊಲೀಸ್ ಬಿಗಿ ಭದ್ರತೆ

Chikkamagaluru news: ಚಿಕ್ಕಮಗಳೂರು ಜಿಲ್ಲೆಯಲ್ಲಿ ಮಳೆ ಹಾನಿ ಪ್ರದೇಶಗಳನ್ನು ವೀಕ್ಷಣೆ ಮಾಡುವ ನಿಟ್ಟಿನಲ್ಲಿ ನಿನ್ನೆ ಸಿದ್ದರಾಮಯ್ಯ ಚಿಕ್ಕಮಗಳೂರಿನಲ್ಲಿ  ವಾಸ್ತವ್ಯ ಹೂಡಿದ್ದರು. ಇಂದು ಶೃಂಗೇರಿ, ಕೊಪ್ಪ, ಮೂಡಿಗೆರೆ ತಾಲೂಕಿನಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಪ್ರವಾಸ ಕೈಗೊಳ್ಳಲಿದ್ದು,ಬೆಳಗ್ಗೆ ಶೃಂಗೇರಿ, ಕೊಪ್ಪ, ಮಧ್ಯಾಹ್ನ ಮೂಡಿಗೆರೆಯಲ್ಲಿ ಪ್ರವಾಸ ಮಾಡಲಿದ್ದಾರೆ. ಬೆಳಿಗ್ಗೆ 8ಕ್ಕೆ ಶೃಂಗೇರಿ ಕ್ಷೇತ್ರದ ಶಾಸಕ ಟಿ.ಡಿ.ರಾಜೇಗೌಡ ನಿವಾಸದಲ್ಲಿ ಉಪಹಾರ ಸೇವಿಸಿ, ಬಳಿಕ ಶೃಂಗೇರಿ ಕ್ಷೇತ್ರದ ಬಾಳೆಹೊನ್ನೂರು, ಕೊಪ್ಪ, ಶೃಂಗೇರಿ ತಾಲ್ಲೂಕಿನ ನೆರೆ ಪ್ರದೇಶಗಳಿಗೆ ಭೇಟಿ ನೀಡಿ ತದನಂತರ ಶೃಂಗೇರಿಯಿಂದ ಮೂಡಿಗೆರೆ ಕ್ಷೇತ್ರ, … Continue reading ಇಂದು ಸಿದ್ಧರಾಮಯ್ಯ ಚಿಕ್ಕಮಗಳೂರು ಪ್ರವಾಸ : ಪೊಲೀಸ್ ಬಿಗಿ ಭದ್ರತೆ