Chikkodi News: ತಾಲೂಕು ಮಟ್ಟದ ಕಚೇರಿಗಳಿಗೆ ಲೋಕಾಯುಕ್ತ ದಿಢೀರ್ ಭೇಟಿ

Chikkodi News: ಚಿಕ್ಕೋಡಿ: ಬೆಳಗಾವಿ ಜಿಲ್ಲೆಯ ಹುಕ್ಕೇರಿಯ ತಾಲೂಕು ಮಟ್ಟದ ಕಚೇರಿಗಳಿಗೆ ಇಂದು ಲೋಕಾಯುಕ್ತರು ಭೇಟಿ ನೀಡಿ, ಕಡತ ಪರಿಶೀಲನೆ ಮಾಡಿದ್ದಾರೆ.

ತಹಶೀಲ್ದಾರ ಕಚೇರಿ, ಸಬ್ ರೆಜಿಸ್ಟರ್, ಸಮಾಜ ಕಲ್ಯಾಣ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಗಳ ಕಡತ ಪರಿಶೀಲನೆ ಮಾಡಲಾಗಿದೆ. ಲೋಕಾಯುಕ್ತ ಅಧಿಕಾರಿಗಳು ದಿಢೀರ್ ಭೇಟಿ ನೀಡಿದ್ದು, ಅಧಿಕಾರಿಗಳಲ್ಲಿ ನಡುಕ ಹುಟ್ಟಿಸಿದೆ. ಕಡತದಲ್ಲಿ ಲೋಪ ಕಂಡುಬಂದರೆ, ಶಿಸ್ತು ಕ್ರಮ ಕೈಗ“ಳ್ಳುವುದಾಗಿ ಲೋಕಾ ಅಧಿಕಾರಿಗಳು ಎಚ್ಚರಿಕೆ ನೀಡಿದ್ದಾರೆ.

About The Author