ಮಗು ದತ್ತು ಪಡೆದ ಪ್ರಕರಣ: ಸೋನು ಶ್ರೀನಿವಾಸ್ ಗೌಡಗೆ ಜಾಮೀನು ಮಂಜೂರು..

Movie news: 8 ವರ್ಷದ ಬಾಲಕಿಯನ್ನು ದತ್ತು ಪಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಸೋನು ಶ್ರೀನಿವಾಸ್ ಗೌಡನನ್ನು ಪೊಲೀಸರು ಬಂಧಿಸಿ, ಕೆಲ ದಿನಗಳ ಕಾಲ ಜೈಲಿನಲ್ಲಿ ಇರಿಸಿದ್ದರು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಸೋನು ಶ್ರೀನಿವಾಸ್ ಗೌಡಗೆ ಜಾಮೀನು ಸಿಕ್ಕಿದೆ. ಇಂದು ಅಥವಾ ನಾಳೆ ಸೋನುಗೌಡ ಜೈಲಿನಿಂದ ಬಿಡುಗಡೆಯಾಗಲಿದ್ದಾರೆ. ಮಗುವನ್ನು ದತ್ತು ಪಡೆಯುವ ವಿಷಯಕ್ಕೆ ಸಂಬಂಧಿಸಿದಂತೆ ಸೋನುಗೌಡ, ಕಾನೂನು ಪಾಲನೆ ಮಾಡದೇ ದತ್ತು ಪಡೆದಿದ್ದರು. ಆ ಮಗುವಿಗೆ ವಿದ್ಯಾಭ್ಯಾಸ ಕೊಡಿಸುತ್ತೇನೆ ಎಂದಿದ್ದರು. ಆ ಮಗುವಿನೊಂದಿಗೆ ವ್ಲಾಗ್ ಮಾಡುತ್ತ, ನಾನಿಂದು ಆ … Continue reading ಮಗು ದತ್ತು ಪಡೆದ ಪ್ರಕರಣ: ಸೋನು ಶ್ರೀನಿವಾಸ್ ಗೌಡಗೆ ಜಾಮೀನು ಮಂಜೂರು..