Sunday, December 22, 2024

Latest Posts

ಮಗುವಿನ ಜೀವ ತೆಗೆದ ಟಿವಿ ನೋಡುವ ಆಸೆ: ನದಿಯಲ್ಲಿ ಶವ ಪತ್ತೆ, ಕೊಲೆಗಾರ ಅರೆಸ್ಟ್..!

- Advertisement -

ಚೆನ್ನೈ: 3ನೇ ತರಗತಿಯಲ್ಲಿ ಓದುತ್ತಿದ್ದ 8 ವರ್ಷದ ಬಾಲಕಿ ಟಿವಿ ನೋಡಲು ಆಸೆ ಪಟ್ಟು ತನ್ನ ಜೀವವನ್ನೇ ಕಳೆದುಕೊಂಡಿದ್ದಾಳೆ.

ಚೆನ್ನೈನ ತೂತುಕುಡಿ ಜಿಲ್ಲೆಯಲ್ಲಿ ಈ ಹೃದಯ ವಿದ್ರಾವಕ ಘಟನೆ ನಡೆದಿದ್ದು, ಬಾಲಕಿ ತನ್ನ ಅಮ್ಮನೊಂದಿಗೆ ಇದೇ ಜಿಲ್ಲೆಯ ಹಳ್ಳಿಯೊಂದರಲ್ಲಿ ವಾಸವಾಗಿದ್ದಳು. ಅಮ್ಮ ಕೂಲಿ ಕೆಲಸ ಮಾಡುತ್ತಿದ್ದು, ಬಾಲಕಿ ಮೂರನೇ ತರಗತಿಯಲ್ಲಿ ಓದುತ್ತಿದ್ದಳು. ತಮ್ಮ ಮನೆಯಲ್ಲಿ ಟಿವಿ ಇಲ್ಲದ ಕಾರಣ ಈ ಬಾಲಕಿ ಪಕ್ಕದ ಮನೆಗೆ ಟಿ ವಿ ನೋಡಲು ಹೋಗಿದ್ದಾಳೆ.

ಅಲ್ಲಿರುವ ಯುವಕ ತನ್ನ ತಂದೆಯೊಂದಿಗೆ ಯಾವುದೋ ವಿಷಯಕ್ಕೆ ಜಗಳವಾಡುತ್ತಿದ್ದ ವೇಳೆ ಈ ಬಾಲಕಿ ಅವನ ಬಳಿ ಟಿವಿ ಹಾಕಲು ಕೇಳಿದ್ದಾಳೆ. ಈ ವೇಳೆ ಸಿಟ್ಟಿನಲ್ಲಿದ್ದ ಯುವಕ ಆಕೆಯ ಕತ್ತು ಹಿಸುಕಿ ಆಕೆಯನ್ನು ಕೊಂದು, ಮನೆಯಲ್ಲಿದ್ದ ಪ್ಲಾಸ್ಟಿಕ್ ಡ್ರಮ್‌ನಲ್ಲಿ ಹಾಕಿದ್ದಾನೆ. ಒಂದು ಗಂಟೆ ಬಳಿಕ ಸ್ನೇಹಿತನ ಸಹಾಯದೊಂದಿಗೆ ಆ ಡ್ರಮ್‌ನ್ನ ಹತ್ತಿರದ ನದಿಗೆ ಬಿಸಾಕಿ ಬಂದಿದ್ದಾನೆ.

ಈ ದೃಶ್ಯವನ್ನ ಕಂಡವರು ತಕ್ಷಣ ಸ್ಥಳೀಯ ಪೊಲೀಸರಿಗೆ ಕರೆ ಮಾಡಿದ್ದು, ವಿಷಯ ತಿಳಿಸಿದ್ದಾರೆ. ತಕ್ಷಣ ಈ ಬಗ್ಗೆ ಪರಿಶೀಲಿಸಿದ ಪೊಲೀಸರು ಕೊಲೆಗಾರ ಮತ್ತು ಆತನ ಸ್ನೇಹಿತನನ್ನು ಬಂಧಿಸಿದ್ದಾರೆ.

ಕೊಲೆ ಆರೋಪದ ಮೇಲೆ ಪೋಕ್ಸೋ ಕಾಯ್ದೆಯಡಿ ಇಬ್ಬರ ಮೇಲೆ ಕೇಸ್ ಹಾಕಲಾಗಿದೆ.

https://youtu.be/RQ46o4h2TL4

ಶ್ರೀ ಸಾಯಿ ಕೃಷ್ಣ ಜ್ಯೋತಿಷ್ಯಾಲಯ, ಪಂಡಿತ್ ಡಿ.ಎಸ್ ಜೋಷಿ – 9731355538
ನಿಮ್ಮ ಸಮಸ್ಯೆಗಳಾದ ಉದ್ಯೋಗ, ಸತಿ-ಪತಿ ಕಲಹ, ಮದುವೆ, ಪ್ರೇಮ ವಿಚಾರ, ವಶೀಕರಣ ಯಾವುದೇ ಕಠಿಣ-ಕ್ಲಿಷ್ಟ ಸಂಕಷ್ಟಗಳಿಗೆ ಸಂಪರ್ಕಿಸಿ.
ವಿಳಾಸ : ಸಾಯಿಬಾಬಾ ದೇವಸ್ಥಾನ ಎದುರು, 15ನೇ ಕ್ರಾಸ್, ಬಸ್ ನಿಲ್ದಾಣದ ಪಕ್ಕ, ಸಂಪಿಗೆ ರೋಡ್, ಮಲ್ಲೇಶ್ವರಂ, ಬೆಂಗಳೂರು
ನಿಮ್ಮ ಸಮಸ್ಯೆಗಳಿಗೆ ಕಾಶಿ ತಾಂತ್ರಿಕ ಅಘೋರಿ, ನಾಗಸಾಧುಗಳ ವಿಶೇಷ ಪ್ರಯೋಗಗಳಾದ ಮಹಾರುದ್ರ ಪೂಜೆ, ಮಂಡಲ ಪೂಜೆ, ಅಷ್ಟ ದಿಗ್ಬಂಧನೆಯ ಪೂಜೆಯಿಂದ 11 ದಿನಗಳಲ್ಲಿ ಪರಿಹಾರ ಶತಸಿದ್ಧ.
ಹೆಸರಾಂತ ವಂಶಪಾರಂಪರ್ಯ ಜ್ಯೋತಿಷ್ಯರು ಪಂಡಿತ್ ಡಿ.ಎಸ್ ಜೋಷಿ ತಮ್ಮ 25 ವರ್ಷಗಳ ಅನುಭವದಲ್ಲಿ 20,000 ಕ್ಕೂ ಹೆಚ್ಚು ಸಮಸ್ಯೆಗಳನ್ನ ಇತ್ಯರ್ಥ ಮಾಡಿ ಸಾವಿರಾರು ಕುಟುಂಬಗಳ ನೆಮ್ಮದಿಯ ಬದುಕಿಗೆ ನೆರವಾಗಿದ್ದಾರೆ.

- Advertisement -

Latest Posts

Don't Miss