ಚೀನಾದಲ್ಲಿ ಹೆಚ್ಚುತ್ತಿರುವ ಕೊರೊನಾ ಪ್ರಕರಣಗಳು : ಬೆಂಗಳೂರಿನಲ್ಲಿ ಬೂಸ್ಟರ್ ಡೋಸ್‌ಗಳ ಕೊರತೆ

ಬೆಂಗಳೂರು: ಚೀನಾದಲ್ಲಿ ಕೊರೊನಾ ವೈರಸ್‌ನಿಂದಾಗಿ, ಪರಿಸ್ಥಿತಿ ತುಂಬಾ ಹದಗೆಡುತ್ತಿದ್ದು, ವಿಶ್ವದೆಲ್ಲೆಡೆ ಮತ್ತೆ ಕೊರೊನಾ ಭೀತಿ ಹೆಚ್ಚಾಗಿದೆ. ಕೊರೊನ ಹೊಸ ತಳಿ ವೇಗವಾಗಿ ಹರಡುತ್ತಿದ್ದು ಲಸಿಕೆ, ಮಾಸ್ಕ್‌, ಸ್ಯಾನಿಟೈಸರ್ ಬಳಕೆ, ಸಾಮಾಜಿಕ ಅಂತರ ಕಾಯ್ದುಕೊಳ್ಳುವುದು ಮುಖ್ಯವಾಗಿದ್ದು, ದೇಶದೆಲ್ಲೆಡೆ ಕೊರೊನಾ ಹರಡುವ ಮತ್ತು ತಡೆಗಟ್ಟುವ ಕ್ರಮಗಳನ್ನು ಜಾರಿಗೊಳಿಸಲು ಸರ್ಕಾರ ನಿರ್ಧರಿಸಿದೆ. ಆದರೆ ಹಲವೆಡೆ ಕೋವಿಡ್ ಬೂಸ್ಟರ್ ಡೋಸ್‌ಗಳ ಕೊರತೆ ಎದುರಾಗಿದೆ. ಈಗಾಗಲೇ ಕೊರೋನಾ ಮೂರು ಅಲೆಗಳನ್ನು ದಾಟಿರುವ ಭಾರತಕ್ಕೆ ಮತ್ತೊಮ್ಮೆ ಸಂಕಷ್ಟ ಎದುರಾಗಿದೆ. ಸದ್ಯ ಕೊರೋನಾದಿಂದ ಎಚ್ಚರಿಕೆ ಇರುವಂತೆ ಮತ್ತು … Continue reading ಚೀನಾದಲ್ಲಿ ಹೆಚ್ಚುತ್ತಿರುವ ಕೊರೊನಾ ಪ್ರಕರಣಗಳು : ಬೆಂಗಳೂರಿನಲ್ಲಿ ಬೂಸ್ಟರ್ ಡೋಸ್‌ಗಳ ಕೊರತೆ