ಚೀನಾದ ಕಾರ್ಖಾನೆಯೊಂದರಲ್ಲಿ ಅಗ್ನಿ ದುರಂತ, 38 ಸಾವು
ಬೀಜಿಂಗ್: ಚೀನಾದ ಹನನ್ ಪ್ರಾಂತ್ಯದ ಅನ್ಯಾಂಗ್ ನಗರದ ವಾಣಿಜ್ಯ ವ್ಯವಹಾರ ಸಂಸ್ಥೆಯೊಂದರಲ್ಲಿ ಆಕಸ್ಮಿಕ ಬೆಂಕಿ ಕಾಣಿಸಿದ್ದು, 38 ಜನರು ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಬೆಂಕಿ ನಂದಿಸಲು ಅಗ್ನಿ ಶಾಮಕ ದಳ ಸ್ಥಳಕ್ಕೆ ದೌಡಾಯಿಸಿ 4 ಗಂಟೆ ಕಾಲ ಬೆಂಕಿ ನಂದಿಸಿದರು ರಾತ್ರಿ 11 ಗಂಟೆಯಲ್ಲಿ ಬೆಂಕಿ ನಂದಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಗ್ನಿ ದುರಂತದಲ್ಲಿ 38 ಜನರು ಮೃತಪಟ್ಟಿದ್ದು, ಇಬ್ಬರಿಗೆ ಗಾಯಗಳಾಗಿವೆ. ಗಾಯಾಳುಗಳನ್ನು ಆಸ್ಪತ್ರೆಗೆ ರವಾನಿಸಲಾಯಿತು. ರಕ್ಷಣಾ ಕಾರ್ಯಕ್ಕಾಗಿ 63 ವಾಹನಗಳನ್ನು ಮತ್ತು 240 ಸಿಬ್ಬಂದಿಯನ್ನು … Continue reading ಚೀನಾದ ಕಾರ್ಖಾನೆಯೊಂದರಲ್ಲಿ ಅಗ್ನಿ ದುರಂತ, 38 ಸಾವು
Copy and paste this URL into your WordPress site to embed
Copy and paste this code into your site to embed