ಬರಕ್ಕೆ ಈರುಳ್ಳಿ ಬೆಳೆ ಕುಂಠಿತ; ಬೆಲೆ ಭಾರೀ ಪ್ರಮಾಣದಲ್ಲಿ ಏರಿಕೆ, ರೈತನ ಪಾಲಿಗೂ ಕಣ್ಣೀರುಳ್ಳಿ
ಚಿತ್ರದುರ್ಗ: ಭೀಕರ ಬರಗಾಲದ ಪರಿಣಾಮ ಈರುಳ್ಳಿ ಬೆಳೆ ಹಾಳಾಗಿದ್ದರೆ, ಇನ್ನೊಂದೆಡೆ ಬೆಲೆ ಗಗನಕ್ಕೇರಿದೆ. ಇದರಿಂದ ರೈತ ಕಂಗಾಲಾಗಿದ್ದಾನೆ. ಹೌದು, ಕೋಟೆನಾಡು ಚಿತ್ರದುರ್ಗ ಜಿಲ್ಲೆಯಲ್ಲಿ ಸುಮಾರು 40ಸಾವಿರ ಹೆಕ್ಟೇರ್ಗೂ ಹೆಚ್ಚು ಪ್ರದೇಶದಲ್ಲಿ ಈರುಳ್ಳಿ ಬಿತ್ತನೆ ಮಾಡಲಾಗುತ್ತದೆ. ಬರಗಾಲದ ಪರಿಣಾಮ ಈ ವರ್ಷ 18.220 ಹೆಕ್ಟೇರ್ ಪ್ರದೇಶದಲ್ಲಿ ಈರುಳ್ಳಿ ಬಿತ್ತನೆ ಆಗಿದೆ. ಆದ್ರೆ, ಬರದ ಪರಿಣಾಮ ಈರುಳ್ಳಿ ಮತ್ತು ವಿಫಲವಾಗಿದೆ. ಬೆಳೆ ಉಳಿಸಿಕೊಳ್ಳಲು ರೈತರು ಹರಸಾಹಸ ಪಟ್ಟರೂ ಸಹ ಲೋಡ್ ಶೆಡ್ಡಿಂಗ್ನಿಂದಾಗಿ ಈರುಳ್ಳಿ ಬೆಳೆ ಬಹುತೇಕ ವಿಫಲವಾಗಿದೆ. ಗಗನಕ್ಕೇರಿದ ಈರುಳ್ಳಿ … Continue reading ಬರಕ್ಕೆ ಈರುಳ್ಳಿ ಬೆಳೆ ಕುಂಠಿತ; ಬೆಲೆ ಭಾರೀ ಪ್ರಮಾಣದಲ್ಲಿ ಏರಿಕೆ, ರೈತನ ಪಾಲಿಗೂ ಕಣ್ಣೀರುಳ್ಳಿ
Copy and paste this URL into your WordPress site to embed
Copy and paste this code into your site to embed