Wednesday, April 30, 2025

Latest Posts

Collage : ದೇವರಾಜ್ ಅರಸ್ ಎಜುಕೇಶನ್ ಸೊಸೈಟಿ (ರಿ) ಎಸ್ಎಲ್‌ವಿ ಶಾಲೆ, ನರ್ಸಿಂಗ್ ಕಾಲೇಜಿನಲ್ಲಿ ಬೆಳ್ಳಿ ಹಬ್ಬದ ಸಂಭ್ರಮ

- Advertisement -

Chitradurga News : ಚಿತ್ರದುರ್ಗದ ಶಿಕ್ಷಣ ಸಂಸ್ಥೆಯಾದ ದೇವರಾಜ್ ಅರಸ್ ಎಜುಕೇಶನ್ ಸೊಸೈಟಿ (ರಿ) ಎಸ್ಎಲ್‌ವಿ ಶಾಲೆ ಮತ್ತು ನರ್ಸಿಂಗ್ ಕಾಲೇಜಿನ 25ನೇ ವರ್ಷದ ಬೆಳ್ಳಿ ಹಬ್ಬ 2023 ಮತ್ತು 25 ನೇ ಬ್ಯಾಚ್ ದೀಪ ಬೆಳಗಿಸುವ ಕಾರ್ಯಕ್ರಮ ನಡೆಯಿತು.

ಈ ವೇಳೆ ನಡೆದ ಪ್ರಮಾಣ ವಚನ ಸ್ವೀಕಾರ ಸಮಾರಂಭವನ್ನು ಹೊಳಲ್ಕೆರೆ ಶಾಸಕ ಚಂದ್ರಪ್ಪ ಮಗ ಹಾಗೂ ಬಿಜೆಪಿ ಮುಖಂಡ , ಸಂಸ್ಥೆಯ ಸಿಇಒ ರಘು ಚಂದನ್ ಉದ್ಘಾಟಿಸಿ, ಮಾತನಾಡಿದರು.

ಈ ಸಂದರ್ಭದಲ್ಲಿ ದೇವರಾಜ್ ಅರಸ್ ಎಜುಕೇಶನ್ ಸೊಸೈಟಿಯ ಸಂಸ್ಥಾಪಕ ಕಾರ್ಯದರ್ಶಿ ಮತ್ತು ಹೊಳಲ್ಕೆರೆ ಕ್ಷೇತ್ರದ ಶಾಸಕರಾದ ಡಾ. ಎಂ. ಚಂದ್ರಪ್ಪ, ಚಿತ್ರದುರ್ಗದ ಶಾಸಕರಾದ ಶ್ರೀ ಕೆ.ಸಿ. ವೀರೇಂದ್ರ ಪಪ್ಪಿ, ದೇವರಾಜ್ ಅರಸ್ ಎಜುಕೇಶನ್ ಸೊಸೈಟಿಯ ಆಡಳಿತ ಅಧಿಕಾರಿಗಳಾದ ಶ್ರೀಮತಿ ಎಚ್. ಚಂದ್ರಕಲಾ, ಮುಖ್ಯ ಕಾರ್ಯನಿರ್ವಹಣ ಅಧಿಕಾರಿಗಳಾದ ರಘು, ಚಂದನ್, ದೇವರಾಜ್ ಅರಸ್ ಎಜುಕೇಶನ್ ಸೊಸೈಟಿಯ ಅಂಗ ಸಂಸ್ಥೆಗಳ ಪ್ರಾಂಶುಪಾಲರುಗಳು, ಉಪನ್ಯಾಸಕರುಗಳು ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

Basavaraj Bommai : ಸರ್ಕಾರದ ವಿರುದ್ದ ಜೆಡಿಎಸ್ ಬಿಜೆಪಿ ಒಟ್ಟಾಗಿ ಹೋರಾಡಬೇಕೆನ್ನುವುದು ಜನರ ಬಯಕೆ : ಬೊಮ್ಮಾಯಿ

DK Shivakumar : ರಾಜ್ಯದ ಇತರೆ ನಗರಗಳಲ್ಲೂ ಹೂಡಿಕೆ ಮಾಡಿ: ನೆದರ್ಲೆಂಡ್ ನಿಯೋಗಕ್ಕೆ ಡಿಸಿಎಂ ಆಹ್ವಾನ

Madhu Bangarappa : ಸಾಧಕರ ಸಾಧನೆಗಳು ಮಕ್ಕಳಿಗೆ ಪ್ರೇರಣೆಯಾಗಲಿ : ಸಚಿವ ಮಧು ಬಂಗಾರಪ್ಪ

- Advertisement -

Latest Posts

Don't Miss