Collage : ದೇವರಾಜ್ ಅರಸ್ ಎಜುಕೇಶನ್ ಸೊಸೈಟಿ (ರಿ) ಎಸ್ಎಲ್‌ವಿ ಶಾಲೆ, ನರ್ಸಿಂಗ್ ಕಾಲೇಜಿನಲ್ಲಿ ಬೆಳ್ಳಿ ಹಬ್ಬದ ಸಂಭ್ರಮ

Chitradurga News : ಚಿತ್ರದುರ್ಗದ ಶಿಕ್ಷಣ ಸಂಸ್ಥೆಯಾದ ದೇವರಾಜ್ ಅರಸ್ ಎಜುಕೇಶನ್ ಸೊಸೈಟಿ (ರಿ) ಎಸ್ಎಲ್‌ವಿ ಶಾಲೆ ಮತ್ತು ನರ್ಸಿಂಗ್ ಕಾಲೇಜಿನ 25ನೇ ವರ್ಷದ ಬೆಳ್ಳಿ ಹಬ್ಬ 2023 ಮತ್ತು 25 ನೇ ಬ್ಯಾಚ್ ದೀಪ ಬೆಳಗಿಸುವ ಕಾರ್ಯಕ್ರಮ ನಡೆಯಿತು. ಈ ವೇಳೆ ನಡೆದ ಪ್ರಮಾಣ ವಚನ ಸ್ವೀಕಾರ ಸಮಾರಂಭವನ್ನು ಹೊಳಲ್ಕೆರೆ ಶಾಸಕ ಚಂದ್ರಪ್ಪ ಮಗ ಹಾಗೂ ಬಿಜೆಪಿ ಮುಖಂಡ , ಸಂಸ್ಥೆಯ ಸಿಇಒ ರಘು ಚಂದನ್ ಉದ್ಘಾಟಿಸಿ, ಮಾತನಾಡಿದರು. ಈ ಸಂದರ್ಭದಲ್ಲಿ ದೇವರಾಜ್ ಅರಸ್ ಎಜುಕೇಶನ್ … Continue reading Collage : ದೇವರಾಜ್ ಅರಸ್ ಎಜುಕೇಶನ್ ಸೊಸೈಟಿ (ರಿ) ಎಸ್ಎಲ್‌ವಿ ಶಾಲೆ, ನರ್ಸಿಂಗ್ ಕಾಲೇಜಿನಲ್ಲಿ ಬೆಳ್ಳಿ ಹಬ್ಬದ ಸಂಭ್ರಮ