Sunday, May 26, 2024

Latest Posts

Chocolate : ಆಯುರ್ವೇದ ಹೆಸರಲ್ಲಿ ಗಾಂಜಾ ಚಾಕಲೇಟ್…! ಮಕ್ಕಳೇ ಇವರ ಟಾರ್ಗೆಟ್ ..?!

- Advertisement -

Bihar News : ಬಿಹಾರದಲ್ಲಿ ಆಯುರ್ವೇದ ಹೆಸರಿನ ಗಾಂಜಾ ಚಾಕಲೇಟ್ ಮಾರಾಟದ ಜಾಲ ಪತ್ತೆಯಾಗಿದೆ. ಅಷ್ಟೇ ಅಲ್ಲದೆ ಇವರ ಪ್ರಮುಖ ಟಾರ್ಗೆಟ್ ಮಕ್ಕಳೇ ಆಗಿದ್ದಾರೆ ಎಂದೂ ಹೇಳಲಾಗಿದೆ.

ಆಯುರ್ವೇದ ಔಷಧಿ ಹೆಸರಿನಲ್ಲಿ ಗಾಂಜಾ ಚಾಕೊಲೇಟ್‌ ಮಾರುತ್ತಿದ್ದ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.ಎರಡು ಪ್ರಕರಣಗಳಿಂದ 7 ಕೆಜಿ ಮೌಲ್ಯದ 1,410 ಗಾಂಜಾ ಚಾಕೊಲೇಟ್‌ಗಳನ್ನ ಜಪ್ತಿ ಮಾಡಲಾಗಿದೆ.

ಬಿಹಾರ ಮೂಲದ ಕಿಂಗ್ ಪಿನ್ ಸಂದೀಪ್, ರಾಯಚೂರು ಮೂಲದ ಕಿಂಗ್ ಪಿನ್ ವಾಜೀದ್ ಹಾಗೂ ರಾಮಕೃಷ್ಣ ಸೇರಿ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ.

ಕಿರಾಣಿ ಅಂಗಡಿಗಳು, ಹೋಟೆಲ್‌ಗಳು ಹಾಗೂ ಪಾನ್ ಶಾಪ್‌ಗಳಲ್ಲಿ ದಂಧೆ ನಡೆಸಲಾಗುತ್ತಿತ್ತು. ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿ ಪೊಲೀಸರು ಆರೋಪಿಗಳನ್ನ ಬಂಧಿಸಿದ್ದಾರೆ. ಸದರ್ ಬಜಾರ್ ಹಾಗೂ ಮಾರ್ಕೆಟ್ ಯಾರ್ಡ್ ಪೊಲೀಸ್ ಠಾಣೆಯಲ್ಲಿ ಎರಡು ಪ್ರತ್ಯೇಕ ಪ್ರಕರಣ ದಾಖಲು ಮಾಡಲಾಗಿದೆ.

Rahul Gandhi : ನಾನು ಕ್ಷಮೆಯಾಚಿಸಲ್ಲ : ರಾಗಾ ಖಡಕ್ ನಿರ್ಧಾರ

Siddaramaiah : ರಾಜನಾಥ್ ಸಿಂಗ್ ಭೇಟಿಯಾದ ಸಿಎಂ ಸಿದ್ದರಾಮಯ್ಯ…!

Collage Students : ಬುರ್ಖಾ ಧರಿಸಿ ಬಂದ  ವಿದ್ಯಾರ್ಥಿಗಳು, ಭುಗಿಲೆದ್ದ ಪ್ರತಿಭಟನೆ…!

- Advertisement -

Latest Posts

Don't Miss