Chocolate : ಆಯುರ್ವೇದ ಹೆಸರಲ್ಲಿ ಗಾಂಜಾ ಚಾಕಲೇಟ್…! ಮಕ್ಕಳೇ ಇವರ ಟಾರ್ಗೆಟ್ ..?!
Bihar News : ಬಿಹಾರದಲ್ಲಿ ಆಯುರ್ವೇದ ಹೆಸರಿನ ಗಾಂಜಾ ಚಾಕಲೇಟ್ ಮಾರಾಟದ ಜಾಲ ಪತ್ತೆಯಾಗಿದೆ. ಅಷ್ಟೇ ಅಲ್ಲದೆ ಇವರ ಪ್ರಮುಖ ಟಾರ್ಗೆಟ್ ಮಕ್ಕಳೇ ಆಗಿದ್ದಾರೆ ಎಂದೂ ಹೇಳಲಾಗಿದೆ. ಆಯುರ್ವೇದ ಔಷಧಿ ಹೆಸರಿನಲ್ಲಿ ಗಾಂಜಾ ಚಾಕೊಲೇಟ್ ಮಾರುತ್ತಿದ್ದ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.ಎರಡು ಪ್ರಕರಣಗಳಿಂದ 7 ಕೆಜಿ ಮೌಲ್ಯದ 1,410 ಗಾಂಜಾ ಚಾಕೊಲೇಟ್‌ಗಳನ್ನ ಜಪ್ತಿ ಮಾಡಲಾಗಿದೆ. ಬಿಹಾರ ಮೂಲದ ಕಿಂಗ್ ಪಿನ್ ಸಂದೀಪ್, ರಾಯಚೂರು ಮೂಲದ ಕಿಂಗ್ ಪಿನ್ ವಾಜೀದ್ ಹಾಗೂ ರಾಮಕೃಷ್ಣ ಸೇರಿ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ. … Continue reading Chocolate : ಆಯುರ್ವೇದ ಹೆಸರಲ್ಲಿ ಗಾಂಜಾ ಚಾಕಲೇಟ್…! ಮಕ್ಕಳೇ ಇವರ ಟಾರ್ಗೆಟ್ ..?!
Copy and paste this URL into your WordPress site to embed
Copy and paste this code into your site to embed