ಅನ್ಯಾಯದ ಕಾಡ್ಗಿಚ್ಚನ್ನು ಆರಿಸಿ, ನ್ಯಾಯದ ಹಣತೆ ಬೆಳಗುವ ವರೆಗೆ ನಾವು ವಿರಮಿಸುವುದಿಲ್ಲ: ಸಿಎಂ

Political News: ಸಿಎಂ ಸಿದ್ದರಾಮಯ್ಯ ಬಿಜೆಪಿ ವಿರುದ್ಧ ಟ್ವೀಟ್ ಮೇಲೆ ಟ್ವೀಟ್ ಮಾಡುತ್ತಿದ್ದಾರೆ. ಪ್ರಧಾನಿಗಳಿಗೆ ಸವಾಲ್ ಹಾಕುತ್ತಿದ್ದಾರೆ. ಬಿಜೆಪಿ ನಾಯಕರ ವಿರುದ್ಧ ವಾಗ್ದಾಳಿ ನಡೆಸುತ್ತಿದ್ದಾರೆ. ಇಂದು ಕೂಡ ಸಿಎಂ ಟ್ವೀಟ್ ಮಾಡಿದ್ದು, ರಾಹುಲ್ ಗಾಂಧಿ ನ್ಯಾಯ ಯಾತ್ರೆಗೆ ನನ್ನ ಮತ್ತು ಭಾರತದ ಜನತೆಯ ಸಾಥ್ ಇದೆ ಎಂದು ಹೇಳಿದ್ದಾರೆ. ಸತ್ಯ, ಧರ್ಮ, ನ್ಯಾಯದ ಹಾದಿಯಲ್ಲಿ ನಡೆಯುವವರು ಯಾವತ್ತಿಗೂ ಭಯ ಪಡಲಾರರು. ನಮ್ಮ ನಾಯಕರಾದ ರಾಹುಲ್ ಗಾಂಧಿ ಅವರ ಭಾರತ ಐಕ್ಯತಾ ನ್ಯಾಯ ಯಾತ್ರೆ ಬಿಜೆಪಿಯ ಸರ್ವಾಧಿಕಾರಿ ಸಾಮ್ರಾಜ್ಯದೊಳಗೆ … Continue reading ಅನ್ಯಾಯದ ಕಾಡ್ಗಿಚ್ಚನ್ನು ಆರಿಸಿ, ನ್ಯಾಯದ ಹಣತೆ ಬೆಳಗುವ ವರೆಗೆ ನಾವು ವಿರಮಿಸುವುದಿಲ್ಲ: ಸಿಎಂ