ಕ್ರಿಸ್‌ಮಸ್ ಮತ್ತು ಹೊಸ ವರ್ಷಕ್ಕೆ ಡಿ. 22 ರಿಂದ ಕೇರಳಕ್ಕೆ 51 ರೈಲುಗಳ ಸಂಚಾರ

ತಿರುವನಂತಪುರಂ: ಕ್ರಿಸ್‌ಮಸ್‌ ಹಬ್ಬದ ಸಡಗರ ಜೋರಾಗಿದ್ದು, ಇನ್ನು ನಾಲ್ಕು ದಿನಗಳು ಮಾತ್ರ ಬಾಕಿ ಇದೆ. ಇನ್ನು ಹಬ್ಬ ಸಮೀಪಿಸುತ್ತಿದ್ದಂತೆ, ಊರುಗಳತ್ತ ಹೊರಡುವ ಪ್ರಯಾಣಿಕರಿಗೆ ಸಮಸ್ಯೆ ಆಗಬಾರದೆಂಬ ಉದ್ದೇಶದಿಂದ ಭಾರತೀಯ ರೈಲ್ವೆ ಇಲಾಖೆ 51 ರೈಲುಗಳನ್ನು ಘೋಷಿಸಿದೆ. ಹೊಸವರ್ಷಕ್ಕೆ ಬೇರೆ ಕಡೆಗೆ ರೈಲಿನಲ್ಲಿ ಪ್ರಯಾಣ ಮಾಡುತ್ತಿರುವವರ ಸಂಖ್ಯೆಯೂ ಕೂಡ ಹೆಚ್ಚುತ್ತಿದೆ. ಅದರಲ್ಲೂ ಹೆಚ್ಚಾಗಿ ಕೇರಳದ ಕಡೆಗೆ ಹೋಗುವವರೇ ಹೆಚ್ಚಾಗಿದ್ದು, ಪ್ರಯಾಣಿಕರ ದಟ್ಟಣೆಯನ್ನು ನಿಯಂತ್ರಿಸಲು ಡಿಸೆಂಬರ್ 22 ರಿಂದ ಜನವರಿ 2, 2023ರವರೆಗೂ 51 ರೈಲುಗಳು ಸಂಚರಿಸಲಿವೆ ಎಂದು ತಿಳಿಸಿದೆ. … Continue reading ಕ್ರಿಸ್‌ಮಸ್ ಮತ್ತು ಹೊಸ ವರ್ಷಕ್ಕೆ ಡಿ. 22 ರಿಂದ ಕೇರಳಕ್ಕೆ 51 ರೈಲುಗಳ ಸಂಚಾರ