ಅಂಜಲಿ ಹಂತಕನಿಗೆ ಸಿಐಡಿ ಅಧಿಕಾರಿಗಳ ಡ್ರಿಲ್: ಚುರುಕುಗೊಂಡ ತನಿಖೆ..!

Hubli News: ಹುಬ್ಬಳ್ಳಿ: ಅಂಜಲಿ ಅಂಬಿಗೇರ ಕೊಲೆ ಮಾಡಿದ ಹಂತಕನನ್ನು ಸಿಐಡಿ ಅಧಿಕಾರಿಗಳು ವಿಚಾರಣೆ ನಡೆಸುತ್ತಿದ್ದಾರೆ. ಹುಬ್ಬಳ್ಳಿಯಲ್ಲಿ ಅಂಜಲಿ ಹಂತಕನ ವಿಚಾಣೆ ಮುಂದುವರಿದಿದ್ದು, ಹುಬ್ಬಳ್ಳಿಯ ಪ್ರವಾಸಿ ಮಂದಿರಕ್ಕೆ ಕರೆಂತದು ಆರೋಪಿಗೆ ಸಿಐಡಿ ಅಧಿಕಾರಿಗಳು ಡ್ರಿಲ್ ಮಾಡಿದ್ದಾರೆ. ಹೌದು.. ಮೇ.15 ರಂದು ಹುಬ್ಬಳ್ಳಿ ವೀರಾಪುರ ಓಣಿಯಲ್ಲಿ ಅಂಜಲಿ ನಿವಾಸ ನುಗ್ಗಿ ಹತ್ಯೆ ಮಾಡಿದ ಗಿರೀಶ್ ನನ್ನು, ಬೆಂಡಿಗೇರಿ ಠಾಣೆಯಿಂದ ಪೊಲೀಸ್ ಬಿಗಿ ಭದ್ರತೆಯಲ್ಲಿ ಆರೋಪಿಯನ್ನು ಪ್ರವಾಸಿ ಮಂದಿರಕ್ಕೆ ಕರೆತಂದು ವಿಚಾರಣೆ ನಡೆಸುತ್ತಿದ್ದಾರೆ. ಕಳೆದ ಐದು ದಿನಗಳಂದ ತೀವ ವಿಚಾರಣೆ … Continue reading ಅಂಜಲಿ ಹಂತಕನಿಗೆ ಸಿಐಡಿ ಅಧಿಕಾರಿಗಳ ಡ್ರಿಲ್: ಚುರುಕುಗೊಂಡ ತನಿಖೆ..!