“Cinebazzar” ಇದು ನಿರ್ಮಾಪಕರ ಸ್ನೇಹಿ ಓಟಿಟಿ – karnataka Tv

Karnataka Tv Movies : ತಂತ್ರಜ್ಞಾನ ಮುಂದುವರಿದ ಹಾಗೆ ಜೀವನ‌ಶೈಲಿ ಕೂಡ ಬದಲಾಗುತ್ತಿದೆ. ಜನರಿಗೆ ಆಧುನಿಕ ತಂತ್ರಜ್ಞಾನದಿಂದ ಸಾಕಷ್ಟು ಅನುಕೂಲವಾಗುತ್ತಿದೆ. ಇಂತಹುದೇ ವಿಶೇಷ ತಂತ್ರಜ್ಞಾನವುಳ್ಳ “ಸಿನಿಬಜಾರ್” ಎಂಬ ಓಟಿಟಿ ಬಿಡುಗಡೆಯಾಗಿದ್ದು, ಈ ಓಟಿಟಿ ಮೂಲಕ ವಿಶ್ವದ ಅನೇಕ ರಾಷ್ಟ್ರಗಳ ಜನರು ತಮ್ಮ ನೆಚ್ಚಿನ ಸಿನಿಮಾಗಳನ್ನು ತಾವು ಇದ್ದಲ್ಲಿಯೇ ನೋಡಬಹುದು. ಇದರಿಂದ ನಿರ್ಮಾಪಕರಿಗೆ ಹೆಚ್ಚು ಅನುಕೂಲವಾಗಲಿದೆ. ಇತ್ತೀಚಿಗೆ “ಸಿನಿಬಜಾರ್” ಓಟಿಟಿ ಬಗ್ಗೆ ಮಾಹಿತಿ ನೀಡಲು ಪತ್ರಿಕಾಗೋಷ್ಠಿ ಆಯೋಜಿಸಲಾಗಿತ್ತು. “ಸಿನಿಬಜಾರ್” ಓಟಿಟಿಯಲ್ಲಿ ಪ್ರತಿ ಶುಕ್ರವಾರ ಸಿನಿಮಾಗಳು ಫ್ಯಾನ್ ವಲ್ಡ್ ವಿಶ್ವದ … Continue reading “Cinebazzar” ಇದು ನಿರ್ಮಾಪಕರ ಸ್ನೇಹಿ ಓಟಿಟಿ – karnataka Tv