“ಈಗಿನ ಕಾಂಗ್ರಸ್ಸಿಗರು ಡೂಬ್ಲಿಕೇಟ್ ಕಾಂಗ್ರೆಸ್ಸಿಗರು” : ಪ್ರಲ್ಹಾದ್ ಜೋಶಿ

hubballi news express: ಹುಬ್ಬಳ್ಳಿಯಲ್ಲಿಂದು ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಪ್ರಲ್ಹಾದ್ ಜೋಶಿ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರ ಮೇಲೆ ಮೊಟ್ಟೆ ಎಸೆದದ್ದು ಸರಿಯಲ್ಲ ಎಂದು ಅಭಿಪ್ರಾಯಪಟ್ಟರು. ಜೊತೆಗೆ ಸಾವರ್ಕರ್ ಭಾವಚಿತ್ರವನ್ನು ಮುಸ್ಲಿಂ ಏರಿಯಾದಲ್ಲಿ ಏಕೆ ಹಾಕಬೇಕಿತ್ತು ಎಂಬ ಸಿದ್ದರಾಮಯ್ಯ ಹೇಳಿಕೆಯನ್ನ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಖಂಡಿಸಿದ್ದಾರೆ. “ಸಾವರ್ಕರ್ ಗುರುತಿಸಲ್ಪಡುವ ಭಾರತದ ಸುಪುತ್ರ” ಎಂದು ಸ್ವತಃ ಇಂದಿರಾಗಾಂಧಿ ಅವರು ಹೇಳಿದ್ದರು. ಮಹಾತ್ಮ ಗಾಂಧಿಜೀ ಸೇರಿದಂತೆ ಅಂದಿನ ಕಾಂಗ್ರೆಸ್ ನಾಯಕರು ಸಾವರ್ಕರ್ ಬಿಡುಗಡೆಗೆ ಬ್ರಿಟೀಷ್ ಸರ್ಕಾರಕ್ಕೆ ಆಗ್ರಹಿಸಿದ್ದರು. ಅವರೆಲ್ಲ … Continue reading “ಈಗಿನ ಕಾಂಗ್ರಸ್ಸಿಗರು ಡೂಬ್ಲಿಕೇಟ್ ಕಾಂಗ್ರೆಸ್ಸಿಗರು” : ಪ್ರಲ್ಹಾದ್ ಜೋಶಿ