ಸರ್ಕಾರದ ವಿರುದ್ಧ ಸೋಶಿಯಲ್ ಮೀಡಿಯಾದಲ್ಲಿ ಸ್ಟೇಟಸ್ ಹಾಕಿದಕ್ಕೆ ಗ್ರಾಮ ಪಂಚಾಯತಿ ಕ್ಲರ್ಕ್ ಸಸ್ಪೆಂಡ್..!

ರಾಯಚೂರು: ರಾಜ್ಯ ಸರ್ಕಾರದ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಸ್ಟೇಟಸ್ ಹಾಕಿದ್ದ ಗ್ರಾಮ ಪಂಚಾಯತಿ ಕ್ಲರ್ಕ್​ನನ್ನು ಸರ್ಕಾರ ಅಮಾನತು ಮಾಡಿದೆ. ದೇವದುರ್ಗ ತಾಲೂಕು ಪಂಚಾಯತ್ ಕಾರ್ಯನಿರ್ವಹಣಾಧಿಕಾರಿ ಕಾರಣ ಕೇಳಿ ನೋಟಿಸ್ ನೀಡಿದ್ದರು. ನೋಟಿಸ್​ಗೆ ಉತ್ತರಿಸದ ಹಿನ್ನೆಲೆ ಕ್ಲರ್ಕ್​​ನನ್ನು ಅಮಾನತು ಮಾಡಿ ಜಾಲಹಳ್ಳಿ ಪಂಚಾಯತಿ ಅಭಿವೃದ್ಧಿ ಆಧಿಕಾರಿ ಬಸವರಾಜ್ ಆದೇಶ ಹೊರಡಿಸಿದ್ದಾರೆ. ರಾಯಚೂರು ಜಿಲ್ಲೆಯ ದೇವದುರ್ಗ ತಾಲೂಕಿನ ಜಾಲಹಳ್ಳಿ ಗ್ರಾಮ ಪಂಚಾಯತ್​ನಲ್ಲಿ ರಾಯಪ್ಪ ಎಂಬುವರು ಕ್ಲರ್ಕ್​ ಕಂ ಡಾಟಾ ಎಂಟ್ರಿ ಆಪರೇಟರ್ ಆಗಿ ಕಾರ್ಯನಿರ್ವಹಿಸುತ್ತಿದ್ದರು. ರಾಯಪ್ಪ ಸರ್ಕಾರದ ವಿರುದ್ಧ ಸ್ಟೇಟಸ್ … Continue reading ಸರ್ಕಾರದ ವಿರುದ್ಧ ಸೋಶಿಯಲ್ ಮೀಡಿಯಾದಲ್ಲಿ ಸ್ಟೇಟಸ್ ಹಾಕಿದಕ್ಕೆ ಗ್ರಾಮ ಪಂಚಾಯತಿ ಕ್ಲರ್ಕ್ ಸಸ್ಪೆಂಡ್..!