“ಕೊರಗಜ್ಜ” ಚಿತ್ರಕ್ಕೆ 3ನೇ ಬಾರಿ ಕ್ಲೈಮ್ಯಾಕ್ಸ್ ರೀ ಶೂಟ್: ಹಾಲಿವುಡ್ ತಂತ್ರಜ್ಞರಿಂದ ಗ್ರಾಫಿಕ್ಸ್ ಟಚ್

Movie News: ಚಿತ್ರೀಕರಣ ಮುಗಿಸಿ, ಎಡಿಟಿಂಗ್ ನಡೆಸುತ್ತಿದ್ದ ಸುಧೀರ್ ಅತ್ತಾವರ್ ನಿರ್ದೇಶನದ “ಕೊರಗಜ್ಜ” ಚಿತ್ರಕ್ಕೆ ಮೂರನೆಯ ಬಾರಿಗೆ ಕ್ಲೈಮ್ಯಾಕ್ಸ್ ಚಿತ್ರಿಸಿಕೊಳ್ಳಲಾಗಿದೆ. ಗಗನ‌ ಚುಕ್ಕಿ ಜಲಪಾತದ ಮೇಲಿನಿಂದ ನೀರು ಧುಮುಕುವ ಅತ್ಯಂತ ಅಪಾಯಕಾರಿ ಸ್ಥಳದಲ್ಲಿ ಚಿತ್ರದ ಕ್ಲೈಮ್ಯಾಕ್ಸನ್ನು ಮರು ಚಿತ್ರೀಕರಿಸಿ ಕೊಳ್ಳಲಾಯಿತು. ಈ ಸಮಯದಲ್ಲಿ ಆಂಟ್ ಮ್ಯಾನ್, ಟ್ರೂ ಸ್ಪಿರಿಟ್, ಅಕ್ವ‌ ಮ್ಯಾನ್ ಮೊದಲಾದ ಹಾಲಿವುಡ್ ಚಿತ್ರಗಳ VFX ಮತ್ತು ಗ್ರಾಫಿಕ್ಸ್ ತಂತ್ರಜ್ಞರು ಭಾಗಿಯಾಗಿದ್ದರು. ನಂತರ ಯಲಹಂಕದ ಬಳಿ ಇರುವ ಸ್ಟುಡಿಯೋ 9 ರಲ್ಲಿ ಸತತ ಐದು ದಿನಗಳ … Continue reading “ಕೊರಗಜ್ಜ” ಚಿತ್ರಕ್ಕೆ 3ನೇ ಬಾರಿ ಕ್ಲೈಮ್ಯಾಕ್ಸ್ ರೀ ಶೂಟ್: ಹಾಲಿವುಡ್ ತಂತ್ರಜ್ಞರಿಂದ ಗ್ರಾಫಿಕ್ಸ್ ಟಚ್