Cloud Burst : ಹಿಮಾಚಲ ಪ್ರದೇಶದಲ್ಲಿ ಭಾರೀ ಮೇಘ ಸ್ಪೋಟ…!

Himachala Pradesh News : ಹಿಮಾಚಲ ಪ್ರದೇಶದ ಸೋಲನ್  ಪ್ರದೇಶದಲ್ಲಿ ಮೇಘ ಸ್ಫೋಟ ಸಂಭವಿಸಿ ಭಾರಿ ಅನಾಹುತ ಸಂಭವಿಸಿದೆ. ಸೋಲನ್‌ನ ಕಂದಘಾಟ್‌ನ ಜಾಡೋನ್ ಗ್ರಾಮದಲ್ಲಿ ಮೇಘಸ್ಫೋಟ ಸಂಭವಿಸಿದ ನಂತರ ಐವರನ್ನು ರಕ್ಷಿಸಲಾಗಿದೆ. 2 ಮನೆಗಳು ಹಾಗೂ ಒಂದು ದನದ ಕೊಟ್ಟಿಗೆ ಕೊಚ್ಚಿಕೊಂಡು ಹೋಗಿರುವುದಾಗಿ ತಿಳಿದು ಬಂದಿದೆ. ದುರ್ಘಟನೆ ಬಳಿಕ ಮುಖ್ಯಮಂತ್ರಿ ಸುಖವಿಂದರ್ ಸಿಂಗ್ ಸುಖು ಅವರು ಟ್ವಿಟ್ಟರ್‌ನಲ್ಲಿ ಸಂತಾಪ ಸೂಚಿಸಿದ್ದಾರೆ. ಸಂತ್ರಸ್ತ ಕುಟುಂಬಗಳಿಗೆ ಸಾಧ್ಯವಿರುವ ಎಲ್ಲಾ ನೆರವು ಹಾಗೂ ಬೆಂಬಲವನ್ನು ನೀಡಲು ಅಧಿಕಾರಿಗಳಿಗೆ ಸೂಚನೆ ನೀಡುವುದಾಗಿ ಹೇಳಿದ್ದಾರೆ. … Continue reading Cloud Burst : ಹಿಮಾಚಲ ಪ್ರದೇಶದಲ್ಲಿ ಭಾರೀ ಮೇಘ ಸ್ಪೋಟ…!