ರಾಜ್ಯದಲ್ಲಿ ಉಗ್ರರ ಸ್ಲೀಪರ್ ಸೆಲ್ ಗಳು ಇದ್ದಾಗ ನಾನು ಗೃಹ ಸಚಿವನಾಗಿದ್ದೆ: ಸಿಎಂ ಬೊಮ್ಮಾಯಿ

ಹಾಸನ: ರಾಜ್ಯದಲ್ಲಿ ಉಗ್ರರ ಕೆಲವು ಸ್ಲೀಪರ್ ಸೆಲ್ ಗಳು ಇದ್ದಾಗ ನಾನು ಗೃಹ ಸಚಿವನಾಗಿದ್ದೆ. 18 ಸ್ಲೀಪರ್ ಸೆಲ್ ಜನರನ್ನು ತಿಹಾರ್ ಜೈಲಿಗೆ ಕಳುಹಿಸಿದ್ದೆವು. ಪಕ್ಕದ ರಾಜ್ಯ ಹಾಗೂ ಅಂತರಾಷ್ಟ್ರೀಯ ಗಡಿಯಲ್ಲಿ ಹಲವರು ತರಬೇತಿ ಪಡೆದು ಬರುತ್ತಾರೆ, ನರೇಂದ್ರ ಮೋದಿಯವರು ಬಂದ ಬಳಿಕ ಇದಕ್ಕೆ ಅವಕಾಶ ನೀಡಿಲ್ಲ. ಹಿಂದೆ ಬೆಂಗಳೂರು, ಹೈದ್ರಾಬಾದ್ ಗಳಲ್ಲಿ ಬಾಂಬ್ ಬ್ಲಾಸ್ಟ್ ಆಗಿತ್ತು ಅದೆಲ್ಲ ನಿಲ್ಲಿಸಲಾಗಿದೆ. ಆದರೂ ಕೆಲವು ಈ ತರ ನಡೆಯುತ್ತಿದೆ ವಿಶೇಷವಾಗಿ ಕರಾವಳಿ ಪ್ರದೇಶದಲ್ಲಿ ಅವರು ಆಕ್ಟೀವ್ ಆಗಿರುವುದನ್ನು ಗಮನಿಸಿದ್ದೆವು … Continue reading ರಾಜ್ಯದಲ್ಲಿ ಉಗ್ರರ ಸ್ಲೀಪರ್ ಸೆಲ್ ಗಳು ಇದ್ದಾಗ ನಾನು ಗೃಹ ಸಚಿವನಾಗಿದ್ದೆ: ಸಿಎಂ ಬೊಮ್ಮಾಯಿ