ಸಹಕಾರ ರಂಗದಲ್ಲಿ ವಿಶ್ವಾಸಾರ್ಹತೆ ಉಳಿಸಿಕೊಂಡು ಹೋಗುವುದು ಬಹಳ ಮುಖ್ಯ : ಸಿಎಂ ಬೊಮ್ಮಾಯಿ

ಬೆಂಗಳೂರು: ಸಹಕಾರ ರಂಗದಲ್ಲಿ ವಿಶ್ವಾಸಾರ್ಹತೆಯನ್ನು ಉಳಿಸಿಕೊಂಡು ಹೋಗುವುದು ಬಹಳ ಮುಖ್ಯ, ನಂಬಿಕೆಯನ್ನು ಉಳಿಸಿಕೊಳ್ಳಲು ಕಟಿಬದ್ಧವಾಗಿ ಆಗಿ ಕರ್ತವ್ಯ ನಿರ್ವಹಿಸಬೇಕು. ರಾಜ್ಯದ ಆರ್ಥಿಕ ಪ್ರಗತಿಗೆ ಸಹಕಾರ ರಂಗ ದೊಡ್ಡ ಕೊಡುಗೆಯನ್ನು ನೀಡಲು ಸಾಧ್ಯವಿದ್ದು, ಕರ್ನಾಟಕದಲ್ಲಿ ಸಹಕಾರ ಸಾಮರ್ಥ್ಯ ಪೂರ್ಣಪ್ರಮಾಣದಲ್ಲಿ ಬಳಕೆಯಾಗಬೇಕು ಎಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಹೇಳಿದರು. ಸಹಕಾರ ಇಲಾಖೆ & ರಾಜ್ಯದ ಎಲ್ಲಾ ಸಹಕಾರ ಸಂಘಗಳ ಸಂಯುಕ್ತಾಶ್ರಯದಲ್ಲಿ ಆಯೋಜಿಸಿದ್ದ ಸಹಕಾರ ಫಲಾನುಭವಿಗಳ ಸಮಾವೇಶದಲ್ಲಿ ‌ಮಾತನಾಡಿರುವ ಬೊಮ್ಮಾಯಿ ಅವರು, ಮನುಷ್ಯ ಸಂಘಜೀವಿ, ಹಾಗಾಗಿ ಊರು, ಸಮುದಾಯಗಳ ನಿರ್ಮಾಣವಾಯಿತು. ಸಂಘಟಿತರಾಗಿರಲು … Continue reading ಸಹಕಾರ ರಂಗದಲ್ಲಿ ವಿಶ್ವಾಸಾರ್ಹತೆ ಉಳಿಸಿಕೊಂಡು ಹೋಗುವುದು ಬಹಳ ಮುಖ್ಯ : ಸಿಎಂ ಬೊಮ್ಮಾಯಿ