Friday, October 18, 2024

Latest Posts

100 ಕೋಟಿ ಮೊತ್ತದ ಹಸಿರು ಆಯವ್ಯಯವನ್ನು ಸರ್ಕಾರ ರೂಪಿಸಿದೆ : ಸಿಎಂ ಬೊಮ್ಮಾಯಿ

- Advertisement -

ಬೆಳಗಾವಿ: 100 ಕೋಟಿ ಮೊತ್ತದ ಹಸಿರು ಆಯವ್ಯಯವನ್ನು ಸರ್ಕಾರ ರೂಪಿಸಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಪ್ರಕೃತಿಯ ಮೇಲಿನ ದುಷ್ಪರಿಣಾಮಗಳನ್ನು ಸರಿದೂಗಿಸಲು ಇಕೋ ಬಜೆಟ್ ಅನ್ನು ಸರ್ಕಾರ ರೂಪಿಸಿದೆ. ರಾಷ್ಟ್ರೀಯ ಜಿಯಾಗ್ರಾಫರ್ಸ್ ಅಸೋಸಿಯೇಷನ್ ಆಫ್ ಇಂಡಿಯಾ ವತಿಯಿಂದ ಆಯೋಜಿಸಿದ್ದ 44ನೇ ಇಂಡಿಯನ್ ಜಿಯಾಗ್ರಫಿ ಕಾಂಗ್ರೆಸ್ ನ ಮೂರು ದಿನಗಳ ಸಮ್ಮೇಳನವನ್ನು ಉದ್ಘಾಟಿಸಿ ಬೊಮ್ಮಾಯಿಯವರು ಮಾತನಾಡಿದರು.

ಉತ್ತರ ಭಾರತದಲ್ಲಿ ತೀವ್ರ ಚಳಿ : ಹಲವೆಡೆ 100 ಮೀ. ನಷ್ಟು ಗೋಚರತೆ ದಾಖಲು

ಜೈವಿಕತೆ ಮತ್ತು ಆರ್ಥಿಕಥೆ ಸಮಾನವಾಗಿ ಹೋಗುತ್ತದೆ. ಜೈವಿಕತೆಗಿಂತ ಆರ್ಥಿಕತೆ ವೇಗವಾಗಿ ಹೋಗುತ್ತಿದೆ, ಈಗ ಜೈವಿಕ ಆರ್ಥಿಕತೆ ಬರಬೇಕಿದೆ. ಪುನರ್ಬಳಕೆ ಕೆಲಸ ಆಗಬೇಕಿದೆ ಎಂದರು ಕರ್ನಾಟಕ ಅತ್ಯಂತ ಪ್ರಗತಿಪರ ರಾಜ್ಯವಾಗಿದ್ದು, ಹವಾಮಾನ, ವೈಪರಿತ್ಯ, ಸುಸ್ಥಿರ ಅಭಿವೃದ್ಧಿ ಕುರಿತು ಚರ್ಚೆಯಾಗುತ್ತಿದ್ದು, ರಾಜ್ಯದ ಅಭಿವೃದ್ಧಿಗೆ ಪೂರಕವಾಗುವ ಸಲಹೆಗಳನ್ನು ನೀಡಬೇಕು. ಸಮ್ಮೇಳನಗಳು ಕೇವಲ ಬಹಳ ದಿನಗಳ ನಂತರ ಸೇರುವ ಸಭೆಗಳಾಗಬಾರದು. ಹವಾಮಾನ ವೈಪರಿತ್ಯ ಮತ್ತು ಕಾರ್ಬನ್ ಹೆಚ್ಚಳ ಮಾಡುವ ಬ್ಗಗೆ ಚರ್ಚೆಯಾಗಬೇಕು ಎಂದು ತಿಳಿಸಿದರು.

ವಿವಿದ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಡಿ.29 ರಂದು ಬೆಂಗಳೂರಿನಲ್ಲಿ ಆಟೋ ಚಾಲಕರಿಂದ ಬಂದ್ ಗೆ ಕರೆ

ಡಿ.ಕೆ.ಶಿವಕುಮಾರ್, ಸಿದ್ದರಾಮಯ್ಯ ನೇತೃತ್ವದಲ್ಲಿ ಜನವರಿ 11ರಿಂದ ಬಸ್ ಯಾತ್ರೆ

- Advertisement -

Latest Posts

Don't Miss