ಎಲ್ಲರೂ ಸೇರಿ ಕೋವಿಡ್ ವಿರುದ್ಧ ಹೊರಾಡೋಣ : ಸಿಎಂ ಬಸವರಾಜ ಬೊಮ್ಮಾಯಿ

ಹುಬ್ಬಳ್ಳಿ: ಕೊರೊನಾ ಬಗ್ಗೆ ಹೆದರಿಕೆ ಬೇಡ ಆದರೆ ಎಚ್ಚರಿಕೆಯಿಂದಿರುವುದು ಅಗತ್ಯ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. ಈ ಬಗ್ಗೆ ಇಂದು ಹುಬ್ಬಳ್ಳಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನಾಳೆ ಕೋವಿಡ್ ಕುರಿತು ಕಂದಾಯ ಸಚಿವರು ಹಾಗೂ ಆರೋಗ್ಯ ಸಚಿವ ಡಾ. ಸುಧಾಕರ್ ಅವರು ಸಭೆ ನಡೆಸಲಿದ್ದು, ಬೋಸ್ಟರ್ ಡೋಸ್ ಗಳನ್ನು ಕೊಡಲು ತಾಲ್ಲೂಕು ಮತ್ತು ಜಿಲ್ಲಾ ಮಟ್ಟದಲ್ಲಿ ದೊಡ್ಡ ಪ್ರಮಾಣದಲ್ಲಿ ಶಿಬಿರಗಳನ್ನು ಏರ್ಪಡಿಸುವುದು, ಪರೀಕ್ಷೆಗಳನ್ನು ನಡೆಸುವುದು, ಮಾಸ್ಕ್ ಧರಿಸುವುದು, ಅಂತರ ಕಾಪಾಡುವುದು ಮುಂತಾದ ಕ್ರಮ ಕೈಗೊಳ್ಳಲಾಗುವುದು ಎಂದು … Continue reading ಎಲ್ಲರೂ ಸೇರಿ ಕೋವಿಡ್ ವಿರುದ್ಧ ಹೊರಾಡೋಣ : ಸಿಎಂ ಬಸವರಾಜ ಬೊಮ್ಮಾಯಿ