ತಕ್ಷಣವೇ ಮನೆ ಮತ್ತು ಬೆಳೆ ಪರಿಹಾರ ವಿತರಿಸಿ – ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೂಚನೆ

ಬೆಂಗಳೂರು : ಸಂತ್ರಸ್ತರಿಗೆ ವಿಳಂಬ ಮಾಡದೆ ತಕ್ಷಣವೇ ಮನೆ ಮತ್ತು ಬೆಳೆ ಹಾನಿಗೆ ಪರಿಹಾರ ವಿತರಿಸುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಜಿಲ್ಲಾಧಿಕಾರಿಗಳಿಗೆ ಸೂಚಿಸಿದರು. ಅವರು ಇಂದು ಗೃಹ ಕಚೇರಿ ಕೃಷ್ಣಾದಿಂದ ಕಳೆದ ಮೂರು ದಿನಗಳಲ್ಲಿ ರಾಜ್ಯದಲ್ಲಿ ಸುರಿದ ಭಾರಿ ಮಳೆಯಿಂದ ಹಾನಿಗೊಳಗಾದ ಜಿಲ್ಲೆಗಳ ಜಿಲ್ಲಾಧಿಕಾರಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳೊಂದಿಗೆ ವಿಡಿಯೋ ಸಂವಾದ ನಡೆಸಿದರು. ಸಭೆಯ ಮುಖ್ಯಾಂಶಗಳು 1. ಕೆರೆಗಳು ಒಡೆಯದಂತೆ ಹಾಗೂ ಬಿರುಕು ಬೀಳದಂತೆ ಎಚ್ಚರಿಕೆ ವಹಿಸಬೇಕು. ಸಮೀಕ್ಷೆ ನಡೆಸಿ ಅಗತ್ಯವಿದ್ದೆಡೆ ತಕ್ಷಣವೇ ದುರಸ್ತಿ ಕಾರ್ಯ … Continue reading ತಕ್ಷಣವೇ ಮನೆ ಮತ್ತು ಬೆಳೆ ಪರಿಹಾರ ವಿತರಿಸಿ – ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೂಚನೆ