ಆತ್ಮ ನಿರ್ಭರ್ ಭಾರತ್ ಕನಸಿಗೆ ಕರ್ನಾಟಕದ ಹಾಲು ಒಕ್ಕೂಟಗಳು ದೊಡ್ಡ ಕೊಡುಗೆಯನ್ನು ಕೊಡುತ್ತಿವೆ : ಬಸವರಾಜ ಬೊಮ್ಮಾಯಿ
ಮಂಡ್ಯ: ಕರ್ನಾಟಕ ಹಾಲು ಉತ್ಪಾದನೆ ಡೈರಿ ಅಭಿವೃದ್ಧಿ ಮೂಲಕ ಹಸಿರು ಕ್ರಾಂತಿಯ ನಂತರ ಕ್ಷೀರ ಕ್ರಾಂತಿಯಾಗುತ್ತಿದೆ. ಕರ್ನಾಟಕ ಕ್ಷೀರ ಕ್ರಾಂತಿಯಲ್ಲಿ ತನ್ನದೇ ಕೊಡುಗೆ ನೀಡಿದೆ. ಹಗಲಿರುಳು ರೈತರು ಶ್ರಮಿಸುತ್ತಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಹೇಳಿದರು. ಇಂದು ಹಾಲು ಉತ್ಪಾದಕರ ಸಂಘಗಳ ಒಕ್ಕೂಟದ ವತಿಯಿಂದ ಗೆಜ್ಜಲಗೆರೆ ಆವರಣದಲ್ಲಿ ಆಯೋಜಿಸಿದ್ದ ಮೆಗಾ ಡೈರಿ ಉದ್ಘಾಟನಾ ಕಾರ್ಯಕ್ರಮದಲ್ಲಿ ಬೊಮ್ಮಾಯಿ ಅವರು ಮಾತನಾಡಿದ್ದು, ಮೈ ಶುಗರ್ ನಲ್ಲಿ ಬರುವ ವರ್ಷ ಎಥನಾಲ್ ಘಟಕ ಸ್ಥಾಪನೆ ಮಾಡಿ ರೈತರಿಗೆ ವರದಾನವಾಗುವ ರೀತಿಯಲ್ಲಿ … Continue reading ಆತ್ಮ ನಿರ್ಭರ್ ಭಾರತ್ ಕನಸಿಗೆ ಕರ್ನಾಟಕದ ಹಾಲು ಒಕ್ಕೂಟಗಳು ದೊಡ್ಡ ಕೊಡುಗೆಯನ್ನು ಕೊಡುತ್ತಿವೆ : ಬಸವರಾಜ ಬೊಮ್ಮಾಯಿ
Copy and paste this URL into your WordPress site to embed
Copy and paste this code into your site to embed