7ನೇ ವೇತನ ಆಯೋಗ ರಚನೆಗೆ ಸಿಎಂ ಬೊಮ್ಮಾಯಿ ಭರವಸೆ : ಎರಡು ದಿನದಲ್ಲಿ ಆದೇಶ
ಬೆಂಗಳೂರು : ರಾಜ್ಯ ಸರ್ಕಾರ ನೌಕರರ ವೇತನ ಪರಿಷ್ಕರಣೆ ಮಾಡಲು ಬಸವರಾಜ ಬೊಮ್ಮಾಯಿ ಸಮ್ಮತಿಸಿದ್ದಾರೆ. 7ನೇ ವೇತನ ರಚನೆಗೆ ಬೊಮ್ಮಾಯಿ ಭರವಸೆ ನೀಡಿದ್ದು, 2 ದಿನಗಳಲ್ಲಿ ಆದೇಶ ಹೋರಬಿಳಲಿದೆ. ಪ್ರಸಕ್ತ ವರ್ಷದ ಅಕ್ಷೋಬರ್ ಅಂತ್ಯದೊಳಗೆ ಆಯೋಗ ರಚನೆ ಮಾಡುವುದಾಗಿ ಈ ಹಿಂದೆ ಸಿಎಂ ಭರವಸೆ ನೀಡಿದ್ದರು. ಈ ಹಿನ್ನೆಲೆ ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಎಸ್.ಷಡಾಕ್ಷರಿ ಅವರ ನಿಯೋಗ ಸಿಎಂ ಜೊತೆ ಚರ್ಚಿಸಿ, ಎರಡು ದಿನಗಳಲ್ಲಿ ವೇತನ ಆಯೋಗ ರಚಿಸಿ, ತ್ವರಿತವಾಗಿ ಮಧ್ಯಂತರ ವರದಿ ನೀಡಲು … Continue reading 7ನೇ ವೇತನ ಆಯೋಗ ರಚನೆಗೆ ಸಿಎಂ ಬೊಮ್ಮಾಯಿ ಭರವಸೆ : ಎರಡು ದಿನದಲ್ಲಿ ಆದೇಶ
Copy and paste this URL into your WordPress site to embed
Copy and paste this code into your site to embed