‘ನಾ ನಾಯಕಿ’ ಎಂದು ಸ್ವಯಂ ಘೋಷಿಸಿಕೊಳ್ಳುವ ಸ್ಥಿತಿ ಪ್ರಿಯಾಂಕಾ ಗಾಂಧಿಗೆ ಬಂದಿದೆ : ಸಿಎಂ ಬೊಮ್ಮಾಯಿ ವ್ಯಂಗ್ಯ

ಹುಬ್ಬಳ್ಳಿ: ಪ್ರಿಯಾಂಕಾ ಗಾಂಧಿ ಅವರನ್ನು ನಾಯಕಿ ಮಾಡಲು ಕರ್ನಾಟಕದ ಮಹಿಳೆಯರು ತಯಾರಿಲ್ಲ ಎನ್ನುವುದು ಸ್ಪಷ್ಟವಾಗಿದೆ. ಹೀಗಾಗಿ ಅವರನ್ನು ಅವರೇ ನಾ ನಾಯಕಿ ಎಂದು ಸ್ವಯಂ ಘೋಷಣೆ ಮಾಡಿಕೊಂಡಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ವ್ಯಂಗ್ಯ ಮಾಡಿದ್ದಾರೆ. ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಮಾತನಾಡಿದ ಅವರು, ಕಾಂಗ್ರೆಸ್‌ ಆಯೋಜಿಸಿರುವ ನಾ ನಾಯಕಿ ಸಮಾವೇಶದ ಕುರಿತು ಮಾತನಾಡಿ, ರಾಜ್ಯಕ್ಕೆ ಅವರು ಬರುವ ಬಗ್ಗೆ ನಮ್ಮ ತಕರಾರಿಲ್ಲ. ಆದರೆ ಅವರ ಜಾಹೀರಾತಿನಲ್ಲಿ ನಾ ನಾಯಕಿ ಎಂದು ಹೇಳಿಕೊಂಡಿದ್ದಾರೆ. ಅವರನ್ನು ನಾಯಕಿ ಮಾಡಲು ಕರ್ನಾಟಕದ … Continue reading ‘ನಾ ನಾಯಕಿ’ ಎಂದು ಸ್ವಯಂ ಘೋಷಿಸಿಕೊಳ್ಳುವ ಸ್ಥಿತಿ ಪ್ರಿಯಾಂಕಾ ಗಾಂಧಿಗೆ ಬಂದಿದೆ : ಸಿಎಂ ಬೊಮ್ಮಾಯಿ ವ್ಯಂಗ್ಯ