ಶಾಂತಿ ಸುವ್ಯವಸ್ಥೆಯಿಂದ ಸಿದ್ದೇಶ್ವರ ಸ್ವಾಮೀಜಿಗಳ ಅಂತಿಮ ಯಾತ್ರೆ ಮಾಡೋಣ : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ
ಬೆಂಗಳೂರು: ಜ್ಞಾನಯೋಗಿ ಸಿದ್ದೇಶ್ವರ ಸಂತ ನಮ್ಮನ್ನು ದೈಹಿಕವಾಗಿ ನಮ್ಮನ್ನು ಅಗಲಿದ್ದಾರೆ. ಅವರ ಪ್ರವಚನದಲ್ಲಿ ಎಷ್ಟು ಶಾಂತಿ ಇತ್ತೊ ಅಷ್ಟೇ ಶಾಂತಿ ಮತ್ತು ಗೌರವದಿಂದ ಅವರ ಅಂತಿಮ ಯಾತ್ರೆ ಮಾಡೋಣ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ಆರ್. ಟಿ.ನಗರದ ತಮ್ಮ ನಿವಾಸದ ಬಳಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಸ್ವಾಮಿ ವಿವೇಕಾನಂದರು ಒಂದು ಮಾತು ಹೇಳಿದ್ದಾರೆ. ಸಾಧಕನಿಗೆ ಸಾವು ಅಂತ್ಯವಲ್ಲ ಸಾವಿನ ನಂತರವೂ ಬದುಕುವವನು ಸಾಧಕ . ಈ ಮಾತು ಸಿದ್ದೇಶ್ವರ ಸ್ವಾಮೀಜಿಗಳಿಗೆ ಅನ್ವಯವಾಗುತ್ತದೆ. ಅವರ ವಿಚಾರ, ತತ್ವ … Continue reading ಶಾಂತಿ ಸುವ್ಯವಸ್ಥೆಯಿಂದ ಸಿದ್ದೇಶ್ವರ ಸ್ವಾಮೀಜಿಗಳ ಅಂತಿಮ ಯಾತ್ರೆ ಮಾಡೋಣ : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ
Copy and paste this URL into your WordPress site to embed
Copy and paste this code into your site to embed