- Advertisement -
ಚಾಮರಾಜನಗರ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಚಾಮರಾಜನಗರ ಜಿಲ್ಲೆಯ ಮಲೆ ಮಹದೇಶ್ವರ ಬೆಟ್ಟಕ್ಕೆ ಬೇಟಿ ನೀಡಿದ ಸಂದರ್ಭದಲ್ಲಿ ಮಾತನಾಡಿ ನಾಳೆ ನವದೆಹಲಿಯ ಪ್ರವಾಸ ಕೈಗೊಳ್ಳುತ್ತಿದ್ದು, ಗಡಿವಿಚಾರದ ಬಗ್ಗೆ ಚರ್ಚಿಸಲು ಬೆಳಗಾವಿ ಉಸ್ತುವಾರಿ ಸಚಿವರು, ಎಜಿ, ಗೃಹಸಚಿವರು ಇರಲಿದ್ದಾರೆ. ರಾಜ್ಯ ಪುನರ್ರಚನೆ ನಂತರದ ಎಲ್ಲ ಬೆಳವಣಿಗೆಗಳು , ಗಡಿಗಳ ಬಗ್ಗೆ ರಾಜ್ಯದ ಅಚಲವಾದ ನಿಲುವನ್ನು ನಾಳಿನ ಸಭೆಯಲ್ಲಿ ಪುನ: ಪ್ರತಿಪಾದಿಸಲಾಗುವುದು ಎಂದು ತಿಳಿಸಿದರು. ಉಸ್ತುವಾರಿ ಸಚಿವ ವಿ.ಸೋಮಣ್ಣ, ಕಂದಾಯ ಸಚಿವ ಅಶೋಕ್ ,ಜಿಲ್ಲಾಧಿಕಾರಿಗಳು ಉಪಸ್ಥಿತರಿದ್ದರು.
ಪೋಷಕರ ಜೊತೆ ಸೇರಿ ಅತ್ತಿಗೆಗೆ ಕಿರುಕುಳ ಆರೋಪ : ಸ್ಯಾಂಡಲ್ ವುಡ್ ನಟಿ ಅಭಿನಯಗೆ 2 ವರ್ಷ ಜೈಲು ಶಿಕ್ಷೆ
ಮಲೆಮಹದೇಶ್ವರ ಬೆಟ್ಟ ಹಾಗೂ ಕ್ಷೇತ್ರದ ಎರಡೂ ಬದಿಗಳಿಗೆ ರಸ್ತೆ ನಿರ್ಮಾಣಕ್ಕೆ 100 ಕೋಟಿ ಬಿಡುಗಡೆ : ಸಿಎಂ ಬೊಮ್ಮಾಯಿ
- Advertisement -