ಮೀನುಗಾರರಿಗೆ ಕಿಸಾನ್ ಕ್ರೆಡಿಟ್ ಕಾರ್ಡ್ ತ್ವರಿತ ವಿತರಣೆಗೆ ಸಿಎಂ ಬೊಮ್ಮಾಯಿ ಸೂಚನೆ

ಬೆಂಗಳೂರು: ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಮೀನುಗಾರಿಕೆ ಹಾಗೂ ಪಶುಸಂಗೋಪನೆಯನ್ನು ಕೃಷಿಗೆ ಪೂರಕ ಚಟುವಟಿಕೆಗಳೆಂದು ಗುರುತಿಸಿ, ಕಿಸಾನ್ ಕ್ರೆಡಿಟ್ ಕಾರ್ಡ್ ಸೌಲಭ್ಯವನ್ನು ಅವರಿಗೂ ವಿಸ್ತರಿಸಿದ್ದಾರೆ. ರಾಜ್ಯದಲ್ಲಿ ಮೀನುಗಾರರಿಗೆ ಆದ್ಯತೆಯ ಮೇರೆಗೆ ಕಿಸಾನ್ ಕ್ರೆಡಿಟ್ ಕಾರ್ಡ್ ಸೌಲಭ್ಯವನ್ನು ಒದಗಿಸುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಅಧಿಕಾರಿಗಳಿಗೆ ಸೂಚಿಸಿದರು. ಅವರು ಇಂದು ಗೃಹ ಕಚೇರಿ ಕೃಷ್ಣಾದಲ್ಲಿ ರಾಜ್ಯಮಟ್ಟದ ಬ್ಯಾಂಕರುಗಳ ಸಭೆ ನಡೆಸಿ ಈ ಕುರಿತು ಚರ್ಚಿಸಿದರು. ಮೊದಲ ಹಂತದಲ್ಲಿ ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ … Continue reading ಮೀನುಗಾರರಿಗೆ ಕಿಸಾನ್ ಕ್ರೆಡಿಟ್ ಕಾರ್ಡ್ ತ್ವರಿತ ವಿತರಣೆಗೆ ಸಿಎಂ ಬೊಮ್ಮಾಯಿ ಸೂಚನೆ