ಕಲಬುರ್ಗಿಯಲ್ಲಿ ಧ್ವಜಾರೋಹಣ ನೇರವೇರಿಸಿದ ಸಿಎಂ ಬೊಮ್ಮಾಯಿ..!

www.karnatakatv.net :ಕಲಬುರ್ಗಿ : ಕಲ್ಯಾಣ ಕರ್ನಾಟಕ  ಉತ್ಸವ ಹಿನ್ನಲೆಯಲ್ಲಿ ವಿಶೇಷ ವಿಮಾನದ ಮೂಲಕ ಕಲಬುರ್ಗಿಗೆ ಆಗಮಿಸಿದ ಸಿಎಂ ಬಸವರಾಜ್ ಬೊಮ್ಮಾಯಿ. ಕಲಬುರ್ಗಿಯ ಡಿ ಆರ್ ಮೈದಾನದಲ್ಲಿ ಧ್ವಜಾರೋಹಣ ನೇರವೇರಿಸಿದರು.

ನಂತರ ಸರ್ದಾರ್ ವಲ್ಲಭಬಾಯಿ ಪಟೇಲ್ ಪುಸ್ಥಳಿಗೆ ಮಾಲಾರ್ಪಣೆ ಮಾಡಿ, ಕಲ್ಯಾಣ ಕರ್ನಾಟಕ ದಿನಾಚರಣೆ ಅಂಗವಾಗಿ ನುಡಿ ನಮನ ನುಡಿದರು. ಮುಖ್ಯಮಂತ್ರಿ ಬೊಮ್ಮಾಯಿ ಅವರಿಗೆ ಜಿಲ್ಲಾ ಉಸ್ತುವಾರಿ ಸಚಿವ ಮುರುಗೇಶ ನಿರಾಣಿ, ಸಚಿವ ಮುನಿರತ್ನ ಸಾಥ್ ನೀಡಿದರು.

ಅನಿಲ್ ಕುಮಾರ್,ಕರ್ನಾಟಕ ಟಿವಿ- ಕಲಬುರ್ಗಿ

About The Author