Friday, June 20, 2025

Latest Posts

ರಾಜ್ಯಗಳ ಪುನರ್ ವಿಂಗಡನಾ ಕಾಯ್ದೆ ನಿರ್ಣಯ ಪ್ರಕರಣದ ಬಗ್ಗೆ ನಾನು ವ್ಯಾಖ್ಯಾನಿಸುವುದಿಲ್ಲ: ಸಿಎಂ ಬೊಮ್ಮಾಯಿ

- Advertisement -

ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಮಾಧ್ಯಮದವರ ಜೊತೆ ಮಾತನಾಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ರಾಜ್ಯಗಳ ಪುನರ್ ವಿಂಗಡನಾ ಕಾಯ್ದೆಗೂ ಮುನ್ನ ಹಲವಾರು ವರದಿಗಳು ಬಂದಿದೆ. ಕಾಯ್ದೆ ಆಗಿ ಅಂತಿಮಗೊಂಡಿದೆ. ಇದು ಈಗಿನ ಕಾನೂನಿನ ವಸ್ತುಸ್ಥಿತಿ.  ರಾಜ್ಯಗಳ ಪುನರ್ ವಿಂಗಡನಾ ಕಾಯ್ದೆಯ ನಿರ್ಣಯಗಳನ್ನು ಅವರು ಪ್ರಶ್ನಿಸಿದ್ದಾರೆ. ಇದನ್ನು ನಿರ್ವಹಿಸಬೇಕೋ, ಬೇಡವೋ ಎಂದೇ ಸರ್ವೋಚ್ಚ ನ್ಯಾಯಾಲಯ ತೀರ್ಮಾನ ಮಾಡಿಲ್ಲ. ಸಂವಿಧಾನಬದ್ಧವಾಗಿ ಯೋಚನೆ ಮಾಡಿದಾಗ ಅದು ಮೆಂಟೇನಬಲ್ ಆಗೋಲ್ಲ. ಈಗಾಗಲೇ ಅದರ ಬಗ್ಗೆ ಸಾಕಷ್ಟು ವಾದಗಳಾಗಿವೆ.  ಸರ್ವೋಚ್ಚ ನ್ಯಾಯಾಲಯದಲ್ಲಿ ಪ್ರಕರಣವಿರುವಾಗ ಯಾವುದೇ ವ್ಯಾಖ್ಯಾನ ಮಾಡುವುದಿಲ್ಲ. ಪ್ರಕರಣದ ಮೇಲೆ ಯಾವುದೇ ಪ್ರಭಾವ ಬೀರಬಾರದು ಎನ್ನುವ ಕಾರಣದಿಂದ ನಾನು ವ್ಯಾಖ್ಯಾನ ಮಾಡುವುದಿಲ್ಲ ಸಿಎಂ ಹೇಳಿದರು.

ನಾನು ಯಾವುದೇ ಷರತ್ತು ಹಾಕದೆ ಕಾಂಗ್ರೆಸ್ ಸೇರ್ಪಡೆಯಾಗಲು ನಿರ್ಧರಿಸಿದ್ದೇನೆ : ಮಾಜಿ ಶಾಸಕ ವೈ.ಎಸ್.ವಿ ದತ್ತಾ

ಸಾಯಿಧರಮ್ ತೇಜ್ ಅಭಿನಯದ ‘ವಿರೂಪಾಕ್ಷ’ ಚಿತ್ರದ ಟೈಟಲ್ ಗ್ಲಿಂಪ್ಸ್ ಬಿಡುಗಡೆ

ರಸ್ತೆ ಬದಿ ಮೀನು ಮಾರಾಟಕ್ಕೆ ನಿರಾಕರಣೆ : ಜಿಲ್ಲಾಧಿಕಾರಿ ಕಚೇರಿ ಎದುರು ಮೀನುಗಾರರು ಪ್ರತಿಭಟನೆ

- Advertisement -

Latest Posts

Don't Miss