ರಾಜ್ಯಗಳ ಪುನರ್ ವಿಂಗಡನಾ ಕಾಯ್ದೆ ನಿರ್ಣಯ ಪ್ರಕರಣದ ಬಗ್ಗೆ ನಾನು ವ್ಯಾಖ್ಯಾನಿಸುವುದಿಲ್ಲ: ಸಿಎಂ ಬೊಮ್ಮಾಯಿ
ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಮಾಧ್ಯಮದವರ ಜೊತೆ ಮಾತನಾಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ರಾಜ್ಯಗಳ ಪುನರ್ ವಿಂಗಡನಾ ಕಾಯ್ದೆಗೂ ಮುನ್ನ ಹಲವಾರು ವರದಿಗಳು ಬಂದಿದೆ. ಕಾಯ್ದೆ ಆಗಿ ಅಂತಿಮಗೊಂಡಿದೆ. ಇದು ಈಗಿನ ಕಾನೂನಿನ ವಸ್ತುಸ್ಥಿತಿ. ರಾಜ್ಯಗಳ ಪುನರ್ ವಿಂಗಡನಾ ಕಾಯ್ದೆಯ ನಿರ್ಣಯಗಳನ್ನು ಅವರು ಪ್ರಶ್ನಿಸಿದ್ದಾರೆ. ಇದನ್ನು ನಿರ್ವಹಿಸಬೇಕೋ, ಬೇಡವೋ ಎಂದೇ ಸರ್ವೋಚ್ಚ ನ್ಯಾಯಾಲಯ ತೀರ್ಮಾನ ಮಾಡಿಲ್ಲ. ಸಂವಿಧಾನಬದ್ಧವಾಗಿ ಯೋಚನೆ ಮಾಡಿದಾಗ ಅದು ಮೆಂಟೇನಬಲ್ ಆಗೋಲ್ಲ. ಈಗಾಗಲೇ ಅದರ ಬಗ್ಗೆ ಸಾಕಷ್ಟು ವಾದಗಳಾಗಿವೆ. ಸರ್ವೋಚ್ಚ ನ್ಯಾಯಾಲಯದಲ್ಲಿ ಪ್ರಕರಣವಿರುವಾಗ ಯಾವುದೇ ವ್ಯಾಖ್ಯಾನ ಮಾಡುವುದಿಲ್ಲ. … Continue reading ರಾಜ್ಯಗಳ ಪುನರ್ ವಿಂಗಡನಾ ಕಾಯ್ದೆ ನಿರ್ಣಯ ಪ್ರಕರಣದ ಬಗ್ಗೆ ನಾನು ವ್ಯಾಖ್ಯಾನಿಸುವುದಿಲ್ಲ: ಸಿಎಂ ಬೊಮ್ಮಾಯಿ
Copy and paste this URL into your WordPress site to embed
Copy and paste this code into your site to embed