- Advertisement -
State News:
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಇಂದು ರಾಯಚೂರು ತಾಲೂಕಿನ ಗಿಲೆಸ್ಗೂರು ಗ್ರಾಮದ ದಲಿತ ಕುಟುಂಬದ ಅಯ್ಯಪ್ಪ ಕೃಷ್ಣಪ್ಪ ಅವರ ನಿವಾಸಕ್ಕೆ ತೆರಳಿ ಚಹಾ ಕುಡಿದು, ಅವರ ಕುಟುಂಬದ ಜೊತೆಗೆ ಸಮಾಲೋಚನೆ ನಡೆಸಿದರು. ಈ ಸಂದರ್ಭದಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ಸಚಿವರಾದ ಗೋವಿಂದ ಕಾರಜೋಳ, ಶಂಕರ ಪಾಟೀಲ್ ಮುನೇನಕೊಪ್ಪ, ಶಾಸಕರಾದ ರಾಜು ಗೌಡ, ಮಾಜಿ ಶಾಸಕ ತಿಪ್ಪರಾಜು ಹವಾಲ್ದಾರ್ ಮತ್ತಿತರರು ಹಾಜರಿದ್ದರು.
ರಾಹುಲ್ ಗಾಂಧಿ ಅಸ್ತಿತ್ವಕ್ಕಾಗಿ ಕಾಂಗ್ರೆಸ್ ಪಾದಯಾತ್ರೆ : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ
‘ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ ವಿಧೇಯಕ-೨೦೨೨”-“ಚಿಂತನಾ ಗೋಷ್ಠಿ”ಆಹ್ವಾನ:
- Advertisement -