ರಾಯಚೂರಿನಲ್ಲಿ ಆರಾಧನಾ ಮಲ್ಟಿ ಸ್ಪೆಷಾಲಟಿ ಆಸ್ಪತ್ರೆ ಉದ್ಘಾಟಿಸಿದ ಸಿಎಂ ಬೊಮ್ಮಾಯಿ

ರಾಯಚೂರು: ಆರಾಧನಾ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಜನಸಾಮಾನ್ಯರಿಗೆ, ಬಡವರಿಗೆ ವಿಶೇಷ ಸೇವೆ ದೊರೆಯಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ರಾಯಚೂರಿನ ರಾಜೇಂದ್ರ ಗುಂಜ್ ಸರ್ಕಲ್‍ನ ಬಳಿ ನಿರ್ಮಾಣ ಮಾಡಿರುವ 100 ಹಾಸಿಗೆಗಳ ಆರಾಧನಾ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಯನ್ನು ಉದ್ಘಾಟಿಸಿ ಮಾತನಾಡಿದರು. ನೂರು ಹಾಸಿಗೆಗಳ ಆಸ್ಪತ್ರೆ ರಾಯಚೂರಿನಲ್ಲಿ ಆಗಿರುವುದು ಆರೋಗ್ಯ ಸೇವೆಗಳನ್ನು ಒದಗಿಸುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ. ಈ ಪ್ರದೇಶದಲ್ಲಿ ಆರೋಗ್ಯ ಸೌಕರ್ಯದ ಕೊರತೆ ಇದೆ. ಗ್ರಾಮೀಣ ಪ್ರದೇಶಗಳಲ್ಲಿಯೂ ಇದು ಹೆಚ್ವಿದೆ. ರಾಜ್ಯ ದಲ್ಲಿ 100 … Continue reading ರಾಯಚೂರಿನಲ್ಲಿ ಆರಾಧನಾ ಮಲ್ಟಿ ಸ್ಪೆಷಾಲಟಿ ಆಸ್ಪತ್ರೆ ಉದ್ಘಾಟಿಸಿದ ಸಿಎಂ ಬೊಮ್ಮಾಯಿ