Thursday, June 13, 2024

Latest Posts

ಸಿಎಂ ಬೊಮ್ಮಾಯಿಗೆ ಕಪ್ಪು ಬಾವುಟ ಪ್ರದರ್ಶಿಸಿ ರೈತರಿಂದ ಪ್ರತಿಭಟನೆ

- Advertisement -

ಮಂಡ್ಯ: 2 ತಿಂಗಳಿಂದ ಪ್ರತಿಭಟನೆ ನಡೆಸಿದರು ಸರ್ಕಾರದಿಂದ ಯಾವುದೇ ರೀತಿಯ ಪ್ರತಿಕ್ರಿಯೆ ದೊರಕದ ಕಾರಣ ಇಂದು ಪಾಂಡವಪುರದಲ್ಲಿ ಜನಸಂಕಲ್ಪ ಯಾತ್ರೆಗೆ ಆಗಮಿಸುತ್ತಿದ್ದ ಮುಖ್ಯಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ರೈತರು ಕಪ್ಪು ಬಾವುಟ ಪ್ರದರ್ಶನ ಮಾಡಿದ್ದಾರೆ.
ಅನ್ನದಾತರ ಪ್ರತಿಭಟನೆಗೆ ಸರ್ಕಾರ ಸ್ಪಂದಿಸುತ್ತಿಲ್ಲ ಎಂದು ಪಾಂಡವಪುರದ ಮಂಡ್ಯ ವೃತ್ತದಲ್ಲಿ ಕಪ್ಪು ಬಾವುಟ ಪ್ರದರ್ಶನ ಮಾಡಿದ್ದಾರೆ. ಮಂಡ್ಯ ಜಿಲ್ಲಾ ರೈತ ಸಂಘದಿಂದ ಪ್ರತಿಭಟನೆ ನಡೆಸಲಾಗುತ್ತಿದೆ. ವಿಚಾರ ಗೊತ್ತಿದ್ದರೂ ಮನವಿಯನ್ನು ಆಲಿಸದೆ ನಿರ್ಲಕ್ಷ್ಯ ಮಾಡುತ್ತಿದ್ದಾರೆ. ಸೌಜನ್ಯಕ್ಕೂ ಕಾರು ನಿಲ್ಲಿಸಿ ನಮ್ಮ ಸಮಸ್ಯೆ ಕೆಳಲಿಲ್ಲ ಎಂದು ರೈತರು ಆರೋಪ ಮಾಡುತ್ತಿದ್ದಾರೆ.

ಶಿಷ್ಟಾಚಾರ ಉಲ್ಲಂಘನೆ ಆರೋಪ, ಪಿಡಿಓ ವಿರುದ್ಧ ಪ್ರತಿಭಟನೆ

ನೃತ್ಯ ಮಾಡಿದ ವಿಡಿಯೋ ವೈರಲ್ : ನಾಲ್ವರು ಮಹಿಳಾ ಕಾನ್ಸ್ಟೆಬಲ್ ಅಮಾನತು

ಇಂದು ಕುಮಾರಸ್ವಾಮಿ 64ನೇ ವರ್ಷದ ಹುಟ್ಟುಹಬ್ಬ : ರಾಮನಗರದಲ್ಲಿ ಶ್ರೀನಿವಾಸ ಕಲ್ಯಾಣೋತ್ಸವ

- Advertisement -

Latest Posts

Don't Miss