ಮಾಜಿ ಸಿಎಂ ಯಡಿಯೂರಪ್ಪ ಭೇಟಿಯಾದ ಸಿಎಂ ಬೊಮ್ಮಾಯಿ: ಕುತೂಹಲ ಮೂಡಿಸಿದ ಸಿಎಂ ಭೇಟಿ
ಬೆಂಗಳೂರು: ರಾಜ್ಯದಲ್ಲಿ ಸರಣಿ ಟ್ವಿಟ್ ಮೂಲಕ ಕಾಂಗ್ರೆಸ್ ಬಿಜೆಪಿ ನೇತೃತ್ವದ ಸರ್ಕಾರದಲ್ಲಿ ಮೂರನೇ ಸಿಎಂ ಬಗ್ಗೆ ಸ್ಪೋಟಕ ಮಾಹಿತಿ ಬಿಚ್ಚಿಡುತ್ತಿದೆ. ಆದ್ರೇ.. ಬಿಜೆಪಿಯ ನಾಯಕರು ಸಹಿತ, ರಾಜ್ಯ ಉಸ್ತುವಾರಿಗಳು ಕೂಡ ಸಿಎಂ ಬದಲಾವಣೆ ಇಲ್ಲವೇ ಇಲ್ಲ ಎಂಬುದಾಗಿ ಹೇಳುತ್ತಿದ್ದಾರೆ. ಈ ನಡುವೆ ಇಂದು ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಅವರನ್ನು ಸಿಎಂ ಬೊಮ್ಮಾಯಿ ಭೇಟಿಯಾಗಿದ್ದು ತೀವ್ರ ಕುತೂಹಲ ಮೂಡಿಸಿದೆ. ಇಂದು ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ನಿವಾಸಕ್ಕೆ ತೆರಳಿದಂತ ಸಿಎಂ ಬಸವರಾಜ ಬೊಮ್ಮಾಯಿಯವರು, ಸುಮಾರು 20 ನಿಮಿಷಗಳ … Continue reading ಮಾಜಿ ಸಿಎಂ ಯಡಿಯೂರಪ್ಪ ಭೇಟಿಯಾದ ಸಿಎಂ ಬೊಮ್ಮಾಯಿ: ಕುತೂಹಲ ಮೂಡಿಸಿದ ಸಿಎಂ ಭೇಟಿ
Copy and paste this URL into your WordPress site to embed
Copy and paste this code into your site to embed