Sunday, April 13, 2025

Latest Posts

ಸುಧಾಕರ್ ರಾವ್ ಅಧ್ಯಕ್ಷತೆಯಲ್ಲಿ ರಾಜ್ಯ ಸರ್ಕಾರಿ ನೌಕರರ ವೇತನ ಪರಿಷ್ಕರಣೆ

- Advertisement -

ರಾಜ್ಯ ಸರ್ಕಾರಿ ನೌಕರರ ವೇತನ ಪರಿಷ್ಕರಣೆ ನಿವೃತ್ತ ಮುಖ್ಯ ಕಾರ್ಯದರ್ಶಿ ಸುಧಾಕರ್ ರಾವ್ ಅಧ್ಯಕ್ಷತೆಯಲ್ಲಿ ಏಳನೇ ಆಯೋಗವನ್ನು ರಚಿಸಲು ತೀರ್ಮಾನಿಸಲಾಗಿದೆ ಎಂದು ಮುಖ್ಯಂತ್ರಿ ಬಸವರಾಜ ಬೊಮ್ಮಾಯಿ ಇಂದು ಹೇಳಿದ್ದಾರೆ.

ನಿಂತ ಲಾರಿಗೆ ಬೈಕ್ ಡಿಕ್ಕಿ, ಸ್ಥಳದಲ್ಲೇ ಮೂವರ ದುರ್ಮರಣ

ರಾಜ್ಯದ ಸರ್ಕಾರಿ ನೌಕರರು ಬಹುದಿನಗಳಿಂದ ಸರ್ಕಾರಕ್ಕೆ ಒತ್ತಾಯಿಸುತ್ತಿದ್ದುದರಿಂದ 7ನೇ ವೇತನ ಆಯೋಗವನ್ನು ರಚಿಸಲು ನಿರ್ಧರಿಸಲಾಗಿದೆ ಎಂದು ಮುಖ್ಯಮಂತ್ರಿ ಬೊಮ್ಮಾಯಿ ಹೇಳಿದರು. ಇನ್ನು ಬೊಮ್ಮಾಯಿಯವರು ಅಸೆಂಬ್ಲಿ ಚುನಾವಣೆಯಲ್ಲಿ ಸ್ಪರ್ಧಿಸುವುದರ ಕುರಿತು ಮಾತನಾಡಿ, ತಾವು  ಉತ್ತರದಿಂದ  ಸ್ಪರ್ಧಿಸುವುದಿಲ್ಲ ಎಂದು ಹೇಳಿದ್ದಾರೆ.

ನೇಪಾಳದಲ್ಲಿ ಭೂಕಂಪ, ದೆಹಲಿಯಲ್ಲೂ ಕಂಪಿಸಿದ ಭೂಮಿ

ರಾಜ್ಯದ ಸರ್ಕಾರಿ ಮತ್ತು ಖಾಸಗಿ ಆಂಬುಲನ್ಸ್ ಗಳಿಗೆ ಜಿಪಿಎಸ್ ಅವಳಡಿಸಲು ಹೈಕೋರ್ಟ್ ನಿರ್ದೇಶನ

- Advertisement -

Latest Posts

Don't Miss