ಪ್ರತಿಭಟನೆಗೆ ಮುಂದಾಗಬಾರದು , ಸರಕಾರಿ ನೌಕರರಿಗೆ ಸಿಎಂ ಬೊಮ್ಮಾಯಿ ಮನವಿ
State News: Feb:28: ಸರಕಾರಿ ನೌಕರರು ಪ್ರತಿಭಟನೆಗೆ ಮುಂದಾಗಬಾರದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮನವಿ ಮಾಡಿಕೊಂಡಿದ್ದಾರೆ. ಭಾನುವಾರ ಕಲಬುರಗಿಯಲ್ಲಿ ಮಾತನಾಡಿದ್ದ ಅವರು ರಾಜ್ಯ ಸರಕಾರ ಶೀಘ್ರವೇ ಗುಡ್ ನ್ಯೂಸ್ ನೀಡಲಿದೆ. ಏಳನೇ ವೇತನ ಆಯೋಗದ ಶಿಫಾರಸು ಜಾರಿ ಮಾಡಲಾಗುತ್ತದೆ ಎಂದು ಸಿಎಂ ಭರವಸೆ ನೀಡಿದ್ದರು. ಸರಕಾರ ನೌಕರರ ಬೇಡಿಕೆ ಈಡೇರಿಸಲು ನಮ್ಮ ಸರಕಾರ ಬದ್ಧವಾಗಿದೆ. ಯಾವುದೇ ಸರಕಾರ ನೌಕರರು ಮುಷ್ಕರಕ್ಕೆ ಮುಂದಾಗಬಾರದು. ರಾಜ್ಯದ ಜನತೆಯ ಹಿತದೃಷ್ಟಿಯಿಂದ ಮುಷ್ಕರದ ನಿರ್ಧಾರ ಹಿಂತೆಗೆದುಕೊಳ್ಳಿ. ೭ನೇ ವೇತನ ಆಯೋಗ ಶಿಫಾರಸ್ಸು … Continue reading ಪ್ರತಿಭಟನೆಗೆ ಮುಂದಾಗಬಾರದು , ಸರಕಾರಿ ನೌಕರರಿಗೆ ಸಿಎಂ ಬೊಮ್ಮಾಯಿ ಮನವಿ
Copy and paste this URL into your WordPress site to embed
Copy and paste this code into your site to embed