‘ಕಾಂಗ್ರೆಸ್‌ನವರು ಹತಾಶರಾಗಿ ಬಿಜೆಪಿಯಲ್ಲಿ ಟಿಕೆಟ್ ಸಿಗದ ಕುಂಡದಲ್ಲಿರುವ ಹೂ ತೆಗೆದುಕೊಂಡು ಹೋಗಿದ್ದಾರೆ’
ದೊಡ್ಡಬಳ್ಳಾಪುರ: ಕಾಂಗ್ರೆಸ್ ನವರು ಹತಾಶರಾಗಿದ್ದಾರೆ. ಬಿಜೆಪಿಯಲ್ಲಿ ಟಿಕೆಟ್ ಸಿಗದವರನ್ನು ಕರೆದುಕೊಂಡು ಹೋಗಿದ್ದಾರೆ. ಕುಂಡಲಿಯಲ್ಲಿರುವ ಗಿಡಗಳನ್ನು ತೆಗೆದುಕೊಂಡು ಹೋಗಿದ್ದಾರೆ. ಬಿಜೆಪಿ ಆಳವಾದ ಬೇರು ಬಿಟ್ಟು ಹೆಮ್ಮರವಾಗಿದೆ. ಇದನ್ನು ಅಲುಗಾಡಿಸಲು ಸಾಧ್ಯವಿಲ್ಲ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಇಂದು ದೊಡ್ಡಬಳ್ಳಾಪುರದಲ್ಲಿ ರೊಡ್ ಶೋ ಮಾಡಿ ಬಿಜೆಪಿ ಅಭ್ಯರ್ಥಿ ಧೀರಜ್ ಪರವಾಗಿ ಅವರು ಮತಯಾಚನೆ ಮಾಡಿದರು. ಕಾಂಗ್ರೆಸ್ ಕಾಲದಲ್ಲಿ ನೇಕಾರರು ಅನೇಕ ಸಮಸ್ಯೆ ಎದುರಿಸಿದ್ದರು. ನೇಕಾರ ಸಮ್ಮಾನ ಯೋಜನೆಯನ್ನು ನಮ್ಮ ನಾಯಕರಾದ ಯಡಿಯೂರಪ್ಪ ಅರಂಭಿಸಿದರು. 2000 ರೂ ನೇಕಾರರಿಗೆ ಧನ … Continue reading ‘ಕಾಂಗ್ರೆಸ್‌ನವರು ಹತಾಶರಾಗಿ ಬಿಜೆಪಿಯಲ್ಲಿ ಟಿಕೆಟ್ ಸಿಗದ ಕುಂಡದಲ್ಲಿರುವ ಹೂ ತೆಗೆದುಕೊಂಡು ಹೋಗಿದ್ದಾರೆ’
Copy and paste this URL into your WordPress site to embed
Copy and paste this code into your site to embed