“ಲಾಲ್ ಬಹದ್ದೂರ್ ಶಾಸ್ತ್ರಿ ಅವರ ಮೇರು ವ್ಯಕ್ತಿತ್ವ ನಮ್ಮೆಲ್ಲರಿಗೂ ಪ್ರೇರಣೆಯಾಗಲಿ:” ಸಿಎಂ ಬೊಮ್ಮಾಯಿ

Banglore News: ಬೆಂಗಳೂರು, ಜನವರಿ 12: ಮಾಜಿ ಪ್ರಧಾನಿ ಲಾಲ್ ಬಹದ್ದೂರ್ ಶಾಸ್ತ್ರಿ ಅವರ ಮೇರು ವ್ಯಕ್ತಿತ್ವ ನಮ್ಮೆಲ್ಲರಿಗೂ ಪ್ರೇರಣೆಯಾಗಲಿ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ದೇಶದ ಮಾಜಿ ಪ್ರಧಾನಮಂತ್ರಿ ಲಾಲ್ ಬಹದ್ದೂರ್ ಶಾಸ್ತ್ರಿ ಯವರ  57 ನೇ ಪುಣ್ಯ ತಿಥಿಯ ಅಂಗವಾಗಿ ಅವಾರ ಪ್ರತಿಮೆಗೆ ಮಾಲಾರ್ಪಣೆ. ಮಾಡಿದ ನಂತರ ಮಾಧ್ಯಮದವರೊಂದಿಗೆ ಮಾತನಾಡಿದರು. ದುರಂತ ಸಾವು ದೇಶ ಕಂಡ ಅತ್ಯಂತ ಪ್ರಭಾವಶಾಲಿ ಪ್ರಧಾನಮಂತ್ರಿ ಲಾಲ್ ಬಹದ್ದೂರ್ ಶಾಸ್ತ್ರಿ ಯವರ 57 ನೇ ಪುಣ್ಯ … Continue reading “ಲಾಲ್ ಬಹದ್ದೂರ್ ಶಾಸ್ತ್ರಿ ಅವರ ಮೇರು ವ್ಯಕ್ತಿತ್ವ ನಮ್ಮೆಲ್ಲರಿಗೂ ಪ್ರೇರಣೆಯಾಗಲಿ:” ಸಿಎಂ ಬೊಮ್ಮಾಯಿ